Daily Horoscope
✕

‘ಕೈ’ ಅಧಿಕಾರಕ್ಕೆ ಬಂದರೆ KMF ಉನ್ನತಿ’

Webdunia
ಸೋಮವಾರ, 10 ಏಪ್ರಿಲ್ 2023 (17:40 IST)
ರಾಜ್ಯದಲ್ಲಿ ನಂದಿನಿ ಅಮುಲ್​​ ಜಟಾಪಟಿ ಜೋರಾಗಿದೆ. BJP ಸರ್ಕಾರ ನಂದಿನಿಯನ್ನು ದಮನ ಮಾಡ್ತಿದೆ. ಅಮುಲ್​​ಗೆ ಸ್ವಾಗತ ಮಾಡ್ತಿದೆ ಎಂದು ಕಾಂಗ್ರೆಸ್​, JDS ಕಿಡಿಕಾರಿದ್ವು. ಈ ಜಟಾಪಟಿ ಮುಂದುವರಿಯುತ್ತಿದ್ದು, ಇದೀಗ ಕಾಂಗ್ರೆಸ್​ ನಾನು ಅಧಿಕಾರಕ್ಕೆ ಬಂದ್ರೆ KMF ಸಂಸ್ಥೆಯ ಉನ್ನತೀಕರಣಕ್ಕೆ ಆದ್ಯತೆ ನೀಡ್ತೀವಿ ಎಂದಿದ್ದಾರೆ.. ಈ ಕುರಿತು ಟ್ವೀಟ್​ ಮಾಡಿರುವ ಕಾಂಗ್ರೆಸ್​​, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದ ರೈತರಿಗೆ ಹೈನುಗಾರಿಕೆ ಪ್ರೋತ್ಸಾಹದ ಯೋಜನೆಗಳನ್ನು ರೂಪಿಸುತ್ತದೆ. "ನಂದಿನಿ" ಬ್ರಾಂಡ್‌ನ ಉತ್ಪನ್ನಗಳ ಮಾರುಕಟ್ಟೆ ವಿಸ್ತರಿಸಲು ಕ್ರಮ ಕೈಗೊಳ್ತೇವೆ ಎಂದು ತಿಳಿಸಿದ್ದಾರೆ. ಮುಖ್ಯವಾಗಿ ನಂದಿನಿಯನ್ನು ಗುಜರಾತಿನ ಹಿತಾಸಕ್ತಿಗೆ ಬಲಿ ಕೊಡುವುದನ್ನು ಶತಾಯಗತಾಯ ತಡೆಯುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments