Webdunia - Bharat's app for daily news and videos

Install App

ಕೆ.ಪಿ.ನಂಜುಂಡಿಗೆ ತಾಕತ್ತಿದ್ರೆ ನನ್ನ ವಿರುದ್ಧ ಸ್ಪರ್ಧಿಸಲಿ: ರಘು ಆಚಾರ್

Webdunia
ಗುರುವಾರ, 22 ಜೂನ್ 2017 (15:57 IST)
ಬಿಜೆಪಿ ಸೇರಲು ಮುಂದಾಗಿರುವ ಕೆ.ಪಿ.ನಂಜುಂಡಿ ಭಿಕ್ಷೆ ಬೇಡಲು ಮುಂದಾಗಿದ್ದಾರೆ. ಒಂದು ವೇಳೆ ಅವರಿಗೆ ತಾಕತ್ತಿದ್ರೆ ನನ್ನ ವಿರುದ್ಧ ಸ್ಪರ್ಧಿಸಲಿ ಎಂದು ವಿಧಾನಪರಿಷತ್ ಸದಸ್ಯ ರಘು ಆಚಾರ್ ಗುಡುಗಿದ್ದಾರೆ.
 
ನಾನು ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಬಂದಿದ್ದೇನೆ. ಹಿಂಬಾಗಿಲಿನಿಂದ ಬಂದಿಲ್ಲ.  ಮುಂಬರುವ 2018ರ ಚುನಾವಣೆಯಲ್ಲಿ ಬೇಕಾದ್ರೆ  ನಂಜುಂಡಿ ನನ್ನ ವಿರುದ್ಧ ಸ್ಪರ್ಧಿಸಲಿ ಎಂದು ಸವಾಲ್ ಹಾಕಿದ್ದಾರೆ.
 
ವಿಧಾನಪರಿಷತ್ ಸದಸ್ಯನಾಗಿ ಆಯ್ಕೆಯಾಗಬೇಕು ಎನ್ನುವ ಆಸೆಯಿಂದ ಜೈಲಿಗೆ ಹೋದವರೊಂದಿಗೆ ನಂಜುಂಡಿ ಸೇರ್ಪಡೆಯಾಗಿದ್ದಾರೆ. ಮುಂದೆ ನಂಜುಂಡಿಯೂ ಜೈಲಿಗೆ ಹೋಗಬಹುದು ಎಂದು ಲೇವಡಿ ಮಾಡಿದ್ದಾರೆ.
 
ನಾನು ಯಾವ ಸ್ವಾಮಿಜಿಯವರಿಗೂ ಬೆದರಿಕೆ ಹಾಕಿಲ್ಲ. ಸ್ವಾಮಿಜಿಗಳು ಯಾವತ್ತೂ ಒಬ್ಬ ವ್ಯಕ್ತಿಯ ಪರವಾಗಿ ನಿಂತಿಲ್ಲ. ನನ್ನ  ಸಮುದಾಯ ನಾಯಕತ್ವ ವಹಿಸಿಕೊಳ್ಳುವಂತೆ ಕೋರಿದೆ. ಕೆ.ಪಿ.ನಂಜುಂಡಿಯವರನ್ನು ಸಮುದಾಯ ತಿರಸ್ಕರಿಸಿದ್ದರಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ರಘು ಆಚಾರ್ ತಿರುಗೇಟು ನೀಡಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಧುನಿಕ ಹಿಟ್ಲರ್ ಖಮೇನಿ ಅಸ್ತಿತ್ವ ಹೆಚ್ಚು ದಿನ ಇರಲ್ಲ: ಇಸ್ರೇಲ್ ರಕ್ಷಣಾ ಸಚಿವ ವಾರ್ನಿಂಗ್‌

ಮುಸ್ಲಿಂ ಮೀಸಲಾತಿ ಮಾಡಿ ಹಿಂದುಳಿದವರಿಗೆ ಭಾರೀ ಅನ್ಯಾಯ: ಪ್ರಲ್ಹಾದ್ ಜೋಶಿ

ಗೃಹಲಕ್ಷ್ಮಿ: ಬಾಕಿ ಹಣದ ಬಗ್ಗೆ ಬಿಗ್‌ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್‌

ಮುಸ್ಲಿಮರಿಗೆ ಮತ್ತೊಂದು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರಿನ ಅಕ್ಷಯ್ ಕೊನೆಗೂ ಬದುಕುಳಿಯಲಿಲ್ಲ: ಅಜ್ಜ, ಅಜ್ಜಿಯ ಹೋಮವೂ ಫಲವಾಗಲಿಲ್ಲ

ಮುಂದಿನ ಸುದ್ದಿ
Show comments