Select Your Language

Notifications

webdunia
webdunia
webdunia
webdunia

ಮತ್ತೊಮ್ಮೆ ಮೋದಿ ಗೆದ್ದರೆ ಪ್ರಜಾಪ್ರಭುತ್ವ ಉಳಿಯಲ್ಲ-ಸಚಿವ ಈಶ್ವರ್ ಖಂಡ್ರೆ

Ishwar Khandre
ಬೀದರ್ , ಬುಧವಾರ, 8 ನವೆಂಬರ್ 2023 (15:46 IST)
ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿಯವರು ನಕಲಿ ರಾಷ್ಟ್ರವಾದಿಗಳಾಗಿದ್ದು, ಇಂಥವರಿಗೆ ಎಲ್ಲರೂ ಸೇರಿಕೊಂಡು ಸೋಲಿಸಬೇಕಾಗಿದೆ. ಕೋಮುವಾದಿ ಬಿಜೆಪಿ ಪಕ್ಷವನ್ನು ಬುಡ ಸಮೇತ ಕಿತ್ತು ಹಾಕಬೇಕು. ಬೀದರ್ ಜಿಲ್ಲೆಯಲ್ಲಿ ನಾವಿಬ್ಬರೂ ಶಾಸಕರಾಗಿ ಗೆದ್ದು ಸಚಿವರಾಗಿದ್ದೇವೆ.ಇನ್ನು ರಾಜ್ಯದಲ್ಲಿ ನಮ್ಮ ಸರ್ಕಾರ ಜನರಿಗೆ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಿದೆ.ಅಂತಾ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ  ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೃಹಲಕ್ಷ್ಮಿ ಪರಿಹಾರಕ್ಕಾಗಿ ಖುದ್ದು ಫೀಲ್ಡ್ ಗಿಳಿದ ಸಚಿವೆ ಹೆಬ್ಬಾಳ್ಕರ್