Webdunia - Bharat's app for daily news and videos

Install App

ನಮಾಜ್ ಮಾಡೋಕೆ ಅನುಮತಿ ಕೊಟ್ರೆ ಕರ್ನಾಟಕವೇ ಹೊತ್ತಿ ಉರಿಯುತ್ತೆ : ಮುತಾಲಿಕ್

Webdunia
ಶನಿವಾರ, 15 ಜುಲೈ 2023 (09:35 IST)
ಧಾರವಾಡ : ಕಾಂಗ್ರೆಸ್ ಸರ್ಕಾರ ವಿಧಾನಸೌಧದಲ್ಲಿ ನಮಾಜ್ ಮಾಡಲು ಅನುಮತಿ ಕೊಟ್ರೆ, ದೊಡ್ಡ ಮಟ್ಟದಲ್ಲಿ ಹೋರಾಟ ಮಾಡ್ತೀವಿ, ಕರ್ನಾಟಕವೇ ಹೊತ್ತಿ ಉರಿಯುತ್ತೆ. ನಾವೂ ವಿಧಾನಸೌಧದಲ್ಲಿ ಪ್ರತಿದಿನ ಹನುಮಾನ್ ಚಾಲಿಸಾ ಪಠಣ ಮಾಡ್ತೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
 
ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಅನ್ನೋದು ಸಂಪೂರ್ಣ ಹಿಂದೂ ವಿರೋಧಿ ಸರ್ಕಾರ. ಕುರುಬರಹಳ್ಳಿಯ ಗೋ ಶಾಲೆ ಮಾಡಲು ಜಾಗ ನೀಡಲಾಗಿತ್ತು, ಕಾಂಗ್ರೆಸ್ ಸರ್ಕಾರ ಅದನ್ನೂ ತಡೆ ಹಿಡಿದಿದೆ ಎಂದು ಆಕ್ರೋಶ ವ್ಯಕ್ಯಪಡಿಸಿದ್ದಾರೆ. 

ಗೋ ರಕ್ಷಣೆಗಾಗಿ ಬಿಜೆಪಿ ಸರ್ಕಾರದಿಂದ ಜಮೀನು ಪಡೆದಿದ್ದು, ಯಾವುದೇ ಲಾಭಕ್ಕಾಗಿ ಅಲ್ಲ. ಬ್ಯಾಂಕಿಂಗ್ ವ್ಯವಹಾರಕ್ಕಾಗಿ ಅದನ್ನ ಪಡೆದಿಲ್ಲ. ಈಗಿನ ಸರ್ಕಾರದಲ್ಲಿ ಪೂಜೆ ಮಾಡಲು ಸಹ ಅನುಮತಿ ಕೇಳುವಂತಹ ಪರಿಸ್ಥಿತಿ ಎದುರಾಗಿದೆ. ಟಿ. ನರಸೀಪುರದಲ್ಲಿ ದಲಿತ ಹಿಂದೂ ಯುವಕ ಬೆಳೆಯುತ್ತಾನೆ ಎಂಬ ಕಾರಣಕ್ಕೆ ಅವನನ್ನ ಹತ್ಯೆ ಮಾಡಲಾಗಿದೆ. ಹಿಂದೂ ವಿರೋಧಿ ಅನ್ನೂದು ಕಾಂಗ್ರೆಸ್ನ ರಕ್ತದ ಕಣಕಣದಲ್ಲೂ ಇದೆ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments