ಒಬ್ಬನಿಗೆ ಕೊರೊನಾ ಬಂದರೆ ಸಾವಿರಾರು ಜನರು ಮನೆ ಬಿಡೋದಾ

Webdunia
ಭಾನುವಾರ, 28 ಜೂನ್ 2020 (17:56 IST)
ವೃದ್ಧನೊಬ್ಬನಲ್ಲಿ ಕೊರೊನಾ ವೈರಸ್ ಪಾಸಿಟಿವ್ ಆಗಿರುವುದು ಬಯಲಾಗಿದ್ದೇ ತಡ, ಆ ಏರಿಯಾದ ನೂರಾರು ಜನರು ಮನೆಗಳನ್ನು ಬಿಟ್ಟು ಹೋಗಿದ್ದಾರೆ.

ಕೊಪ್ಪಳದ ಕುರುಬರ ನಗರದಲ್ಲಿನ 66 ವರ್ಷದ ವೃದ್ಧನಿಗೆ ಕೊರೊನಾ ಕಾಣಿಸಿಕೊಂಡಿದೆ. ಹೀಗಾಗಿ ಕುರುಬರ ಓಣಿಯ ಜನರು ಬೆಳಗಾಗುವುದರೊಳಗಾಗಿ ತಮ್ಮ ಮನೆಗಳನ್ನು ತೊರೆದು ಬೇರೆ ಬೇರೆ ಕಡೆಗಳಲ್ಲಿ ಹೋಗಿ ವಾಸಿಸುವುದಕ್ಕೆ ಮುಂದಾಗಿದ್ದಾರೆ.

ಬಹುತೇಕ ಮನೆಗಳಿಗೆ ಬೀಗ ಹಾಕಲಾಗಿದ್ದು, ಸಂಬಂಧಿಕರ ಮನೆಗಳು, ತೋಟದ ಮನೆಗಳು ಸೇರಿದಂತೆ ಹಲವೆಡೆ ಹೋಗಿ ತಾತ್ಕಾಲಿಕವಾಗಿ ಹೊಸ ನೆಲೆ ಕಂಡುಕೊಳ್ಳುತ್ತಿದ್ದಾರೆ.

ಕೊಪ್ಪಳದಲ್ಲಿ ಈವರೆಗೆ 84 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 62 ಆ್ಯಕ್ಟಿವ್ ಕೇಸ್ ಗಳಿವೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಘಾಟಬೋರಳ್ ಗ್ರಾಮದಲ್ಲಿ ಮಂಗನ ದಾಳಿಗೆ ಬೆಚ್ಚಿದ್ದ ಜನತೆ ಇದೀಗ ನಿರಾಳ

ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ: ಶಕ್ತಿಕೇಂದ್ರದ ಸಿಬ್ಬಂದಿಗೆ ಅರ್ಧದಿನ ರಜೆ

ಕೇರಳ ಸದ್ಯ ಎದುರಿಸುತ್ತಿರುವ ಸವಾಲಿನ ಬಗ್ಗೆ ಸಿಎಂ ವಿಡಿ ಸತೀಶನ್ ಕಳವಳ, ಇಲ್ಲಿದೆ ಮಾಹಿತಿ

ನಾಳೆ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಬೆಂಗಳೂರು ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಠಾತ್ ಬದಲಾವಣೆ

ಕ್ರೈಂ ಮಾಡಿದಾಗ ಯುವಕ, ತೀರ್ಪು ಪ್ರಕಟದ ಸಮಯದಲ್ಲಿ ನಡೆಯಕ್ಕಾಗದ ಸ್ಥಿತಿ, ಏನಿದು ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments