ಜನರಿಗೆ ತೊಂದರೆಯಾದರೆ ನೌಕರರಿಗೆ ಒಳ್ಳೆಯದಾಗುವುದಿಲ್ಲ : ಈಶ್ವರಪ್ಪ

Webdunia
ಬುಧವಾರ, 1 ಮಾರ್ಚ್ 2023 (11:30 IST)
ಚಾಮರಾಜನಗರ : ಸರ್ಕಾರಿ ನೌಕರರ ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆಯಾದರೆ ನೌಕರರಿಗೆ ಒಳ್ಳೆಯದಾಗುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ.
 
ಮಲೆಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ನೌಕರರನ್ನು ಅಣ್ಣ-ತಮ್ಮಂದಿರಂತೆ ನೋಡಿಕೊಂಡಿದೆ.

ಯಾವ ಮುಷ್ಕರಕ್ಕೂ ಅವಕಾಶ ನೀಡದೆ, ಎಲ್ಲಾ ಸೌಲಭ್ಯಗಳನ್ನು ನೀಡಲಾಗಿತ್ತು. ಚುನಾವಣಾ ಸಂದರ್ಭದಲ್ಲಿ ಮುಷ್ಕರ ಮಾಡಿದರೆ ಸರ್ಕಾರ ಬಗ್ಗುತ್ತದೆ ಎಂಬುದು ನೌಕರರ ನಂಬಿಕೆ. ಸಮಸ್ಯೆ ಆದಷ್ಟು ಬೇಗ ಪರಿಹಾರವಾಗುತ್ತದೆ ಎಂದಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಅನೂಕೂಲಕರ ವಾತಾವರಣ ಮಾಡಿಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments