ಪ್ರಜ್ವಲ್‌ ರೇವಣ್ಣಗೆ ಅರೆಸ್ಟ್‌ ಚಿಂತೆಯಾದ್ರೆ, ನೆಟ್ಟಿಗರಿಗೆ ಅವ್ರ ಬಟ್ಟೆಯದ್ದೆ ಚಿಂತೆ

sampriya
ಶುಕ್ರವಾರ, 31 ಮೇ 2024 (16:00 IST)
Photo By X
ಬೆಂಗಳೂರು: ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಸ್‌ಐಟಿ ವಶದಲ್ಲಿರುವ ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಯಿಂದ ಬೆಂಗಳೂರಿಗೆ ಧರಿಸಿಕೊಂಡು ಬಂದಿರುವ ಉಡುಪಿನ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿದೆ.

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಅವರು  ಬೆಂಗಳೂರಿಗೆ ಬಂದಿಳಿಯುತ್ತಿದ್ದ ಹಾಗೇ ಎಸ್‌ಐಟಿ ವಶಕ್ಕೆ ಪಡೆಯಿತು. ಈ ವೇಳೆ ಅವರು ಬೂದು ಬಣ್ಣದ ಬಟ್ಟೆಯಲ್ಲಿ ಕಾಣಿಸಿಕೊಂಡರು.  ನ್ಯಾಯಾಲಯಕ್ಕೆ ಹಾಜರಾಗುವವರೆಗೂ ಅದೇ ಬಟ್ಟೆಯಲ್ಲಿ ಇದ್ದಾರೆ. ಇದೀಗ ಅವರ ಬಟ್ಟೆಯ ಮೌಲ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸರ್ಚ್‌ ಆಗುತ್ತಿದೆ. 

ಅದು ಅಂಡರ್​ ಆರ್ಮರ್​ ಬ್ರಾಂಡ್​ನ ಕರಿ ಬಿಗ್ ಸ್ಲ್ಪಾಷ್​ ಹೂಡಿ ಟಿಶರ್ಟ್​. ಅಂಡರ್ ಆರ್ಮರ್ ಅಮೆರಿಕ ಮೂಲದ ಸ್ಪೋರ್ಟ್ಸ್​ ಬ್ರಾಂಡ್​ ಆಗಿದೆ.

ಈ ಬ್ರಾಂಡ್‌ನಲ್ಲಿ ನಾನಾ ರೀತಿಯ ಸ್ಪೋರ್ಟ್ಸ್​ ಮೆಟೀರಿಯಲ್‌ಗಳು ಉತ್ಪಾದನೆಯಾಗುತ್ತಿದೆ. ಸಖತ್‌ ಫೇಮಸ್‌ ಆಗಿರುವ ಈ ಬ್ರಾಂಡ್‌ ಕನಿಷ್ಠ 6 ಸಾವಿರ ಬೆಲೆಯಲ್ಲಿ ಆರಂಭಗೊಳ್ಳುತ್ತದೆ.

ಆನ್‌ಲೈನ್‌ನಲ್ಲಿ ಡಿಸ್ಕೌಂಟ್‌ ಬೆಲೆಯಲ್ಲಿ ಪ್ರಜ್ವಲ್‌ ಹಾಕಿಕೊಂಡಿರುವ ಬಟ್ಟೆಯ ಬೆಲೆ 7 ಸಾವಿರ ರೂಪಾಯಿ ತೋರಿಸುತ್ತಿದೆ.  ಇನ್ನೂ ಈ ಬಟ್ಟೆಯನ್ನು ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಯಲ್ಲೇ ಖರೀದಿ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments