ಹೆರಿಗೆಯಾದ ಮಗುವಿಗ ತೂಕ ನೋಡಿದರೆ ಬೆಚ್ಚಿ ಬೀಳೋದು ಪಕ್ಕಾ!

Webdunia
ಮಂಗಳವಾರ, 11 ಆಗಸ್ಟ್ 2020 (19:09 IST)
ಗರ್ಭಿಣಿಯೊಬ್ಬರು ಜನ್ಮ ನೀಡಿದ ಮಗುವಿನ ತೂಕದ ಬಗ್ಗೆ ಕೇಳಿದರೆ ನೀವು ಖಂಡಿತ ಉದ್ಘಾರ ತೆಗೆಯುತ್ತೀರಾ…


ಬೀದರ್ ಜಿಲ್ಲೆಯ ಹುಮನಾಬಾದ್ ನ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾದ  ಬಳಿಕ ಮಗುವಿನ ತೂಕ ನೋಡಿ ವೈದ್ಯರು ಸಹ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ವೈದ್ಯರು ಮತ್ತು ಹೆರಿಗೆ ಸಿಬ್ಬಂದಿ ನಾರ್ಮಲ್ ಹೆರಿಗೆ ಮೂಲಕ ಕೈಗೊಂಡಿದ್ದು, 5 ಕಿಲೋ ತೂಕ ಮಗು ಜನನವಾಗಿದೆ.

ಉತ್ತರಕರ್ನಾಟಕದ ಮತ್ತು ಹುಮನಾಬಾದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಚ್ಚು ತೂಕವಿರುವ ಮಗುವಿನ ಜನನವಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ. ನಾಗನಾಥ ಹುಲಸೂರೆ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಕೃತಿಕಾ ರೆಡ್ಡಿ ಕೊಲ್ಲಲು ಡಾ ಮಹೇಂದ್ರ ರೆಡ್ಡಿ ಅನಸ್ತೇಷಿಯಾ ಕದ್ದಿದ್ದು ಎಲ್ಲಿಂದ ಗೊತ್ತಾ

ಖಾರ ಅಗತ್ಯಕ್ಕಿಂತ ಜಾಸ್ತಿಯಿದ್ರೆ ಒಳ್ಳೇದಲ್ಲ: ನಾರಾ ಲೋಕೇಶ್ ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಉದ್ಯಮಿಗಳಾಯ್ತು, ಈಗ ಕ್ರಿಕೆಟಿಗರ ಸರದಿ: ಬೆಂಗಳೂರು ಟ್ರಾಫಿಕ್ ಬಗ್ಗೆ ಸುನಿಲ್ ಜೋಶಿ ಹೇಳಿದ್ದೇನು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಾರ್ಟ್ ಅಟ್ಯಾಕ್ ಆದ ತಕ್ಷಣ ಟ್ಯಾಬ್ಲೆಟ್ ತೆಗೆದುಕೊಂಡ್ರೆ ರಿಸ್ಕ್ ಕಡಿಮೆಯಾಗುತ್ತಾ: ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments