Webdunia - Bharat's app for daily news and videos

Install App

ಕಿಡಿಗೇಡಿಗಳು ಬೆಂಕಿ ಹಚ್ಚಿದ್ದೆಲ್ಲಿ?

Webdunia
ಬುಧವಾರ, 6 ಮಾರ್ಚ್ 2019 (18:58 IST)
ಕಳೆದ ವಾರದ ಘಟನೆ ರಾಜ್ಯದ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಕಿಡಿಗೇಡಿಗಳ ಮತ್ತೆ ಬೆಂಕಿ ಇಟ್ಟಿದ್ದಾರೆ.
ಕಿಡಿಗೇಡಿಗಳಿಂದ ಅರಣ್ಯಕ್ಕೆ ಬೆಂಕಿ ಇಟ್ಟ ಪರಿಣಾಮ ಅಪಾರ ಪ್ರಮಾಣದ ಅರಣ್ಯ ನಾಶವಾಗಿದೆ.

ಕೋಣನೂರು ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಹತ್ತಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.

ನಂಜನಗೂಡು ತಾಲೂಕಿನ ಕೋಣನೂರು ಕಿರು ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ಬೆಳಿಗ್ಗೆ 9 ರ ಸಮಯದಲ್ಲಿ ಅರಣ್ಯ ಪ್ರದೇಶಕ್ಕೆ ನುಗ್ಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ಪ್ರದೇಶದ ಸುತ್ತಲೂ ಬೆಂಕಿ ರೇಖೆ ನಿಮಾ೯ಣ ಮಾಡಲಾಗಿದ್ದು ಒಳನುಗ್ಗಿ ಕೃತ್ಯವೆಸಗಿರುವ ಕಿಡಿಗೇಡಿಗಳು ಸಸ್ಯಸಂಪತ್ತಿಗೆ ಸಂಚಕಾರ ತಂದಿದ್ದಾರೆ. ಸ್ಥಳದಲ್ಲಿ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ವಾವ್ ಎಂದ ಉಪೇಂದ್ರಗೆ ಇದಕ್ಕಿಂತ ಕೆಡಿ, ಕಬ್ಜ ಉತ್ತಮ ಎಂದ ನೆಟ್ಟಿಗರು

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಸಿಎಂ ಯೋಗಿ ಪೋಸ್ಟರ್ ಸುಡಲು ಹೋದ ಎಸ್ ಪಿ ಕಾರ್ಯಕರ್ತರು: ಸಡನ್ ಎಂಟ್ರಿ ಕೊಟ್ಟ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಬರೋಬ್ಬರಿ 6 ವರ್ಷದ ಬಳಿಕ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಮುಂದಿನ ಸುದ್ದಿ
Show comments