Webdunia - Bharat's app for daily news and videos

Install App

ಜಾತಿ ಗಣತಿ ಬಿಡುಗಡೆಯಾದ್ರೆ ಆಪತ್ತು ಖಂಡಿತ

Webdunia
ಭಾನುವಾರ, 26 ನವೆಂಬರ್ 2023 (15:42 IST)
ರಾಜ್ಯ ಕಾಂಗ್ರೆಸ್​​ನಲ್ಲಿ ಜಾತಿ ಜಟಾಪಟಿ ಜೋರಾಗಿದ್ದು, ಜಾತಿ ಗಣತಿ ಬಿಡುಗಡೆಯಾದ್ರೆ ಆಪತ್ತು ಖಂಡಿತ ಅಂತಾ ‘ಕೈ’ ಶಾಸಕ ಶಾಮನೂರು ಶಿವಶಂಕರಪ್ಪ ಎಚ್ಚರಿಕೆ ಸಂದೇಶವನ್ನ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವರದಿ ಅಂಗೀಕರಿಸದಂತೆ ನಾವೂ ಮನವಿ ಸಲ್ಲಿಸುತ್ತೇವೆ. ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡುತ್ತೇವೆ. ಪ್ರತ್ಯೇಕ ಧರ್ಮದ ರೀತಿಯಲ್ಲಿ ಕಾಂಗ್ರೆಸ್​ಗೆ ತೊಂದರೆಯಾಗುತ್ತದೆ. ವರದಿಗೆ ಬಿಜೆಪಿ, ಜೆಡಿಎಸ್​​​ ವಿರೋಧವಿದೆ. ಸಿಎಂ ಸಿದ್ದರಾಮಯ್ಯ ಜೊತೆ ನಾವೂ ಚರ್ಚಿಸಿದ್ದೇವೆ. ಒಕ್ಕಲಿಗರ ರೀತಿಯೇ ನಮ್ಮ ವಿರೋಧವಿದೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments