ಎದೆ ಸೀಳಿದರೆ ಶ್ರೀರಾಮ ಕಾಣಿಸುತ್ತಾನೆ – ಪ್ರದೀಪ್‌ ಈಶ್ವರ್‌

geetha
ಶುಕ್ರವಾರ, 19 ಜನವರಿ 2024 (21:04 IST)
ಶಿವಮೊಗ್ಗ : ಸಚಿವ ಕೆ.ಎನ್‌ .ರಾಜಣ್ಣ ಅಯೋಧ್ಯೆ ರಾಮನ ಕುರಿತು ನೀಡಿದ್ದ ಹೇಳಿಕೆ ಬಿಜೆಪಿಯವರು ವಿರೋಧ ವ್ಯಕ್ತಪಡಿಸಿದ್ದರು. ಈ ಕುರಿತು ಸಮರ್ಥನೆ ನೀಡಿರುವ ಶಾಸಕ ಪ್ರದೀಪ್‌ ಈಶ್ವರ್‌, ರಾಮ ಮಂದಿರವನ್ನು ಮೊದಲ ಬಾರಿಗೆ ಸಾರ್ವಜನಿಕರ ದರ್ಶನಕ್ಕೆ ತೆರೆವು ಮಾಡಿದ್ದು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಎಂದರು.
 
ಇದೇ ವೇಳೆ ಗ್ಯಾರೆಂಟಿ ಯೋಜನೆಗಳು ದುರುಪಯೋಗವಾಗುತ್ತಿದೆ ಎಂದು ಬಿಜೆಪಿಯವರು ಮಾಡಿರುವ ಆರೋಪವನ್ನು ಅಲ್ಲಗೆಳೆದ ಪ್ರದೀಪ್‌ ಈಶ್ವರ್‌, ಈ ಬಗ್ಗೆ ನಾನು ಅಧಿಕೃತ ಅಂಕಿಅಂಶಗಳನ್ನು ನೀಡಬಲ್ಲೆ. ರಾಜ್ಯದಲ್ಲಿ ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಿವೆ ಎಂದರು.

ನಾವು ಹಿಂದೂಗಳು ರಾಮಭಕ್ತರಾಗಿದ್ದು ನನ್ನ ಎದೆ ಸೀಳಿದರೆ ಶ್ರೀರಾಮ ಕಾಣಿಸುತ್ತಾನೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ. ಶುಕ್ರವಾರ  ಈ  ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಅಯೋಧ್ಯೆಗೆ ಹೋಗುವುದು ಖಂಡಿತಾ . ಬಿಜೆಪಿಯವರು ನಮ್ಮನ್ನು ಸುಮ್ಮನೆ ರಾಮವಿರೋಧಿಗಳೆಂದು ಬಿಂಬಿಸುತ್ತಿದ್ದಾರೆ ಎಂದು ಆರೋಪಿಸಿದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments