Daily Horoscope
✕

ಸಂವಿಧಾನ ಬದಲಾವಣೆ ಮಾಡಿದರೆ ದಂಗೆ– ಸಿದ್ದರಾಮಯ್ಯ

Webdunia
ಗುರುವಾರ, 28 ಡಿಸೆಂಬರ್ 2017 (20:36 IST)
ಸಂವಿಧಾನ ಬದಲಾವಣೆ ಮಾಡುವುದು, ಜಾತಿಗಳ ನಡುವೆ ವಿಷ ಬೀಜ ಬಿತ್ತುವುದು, ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುವುದು ಬಿಜೆಪಿಯ ಹಿಡನ್ ಅಜೆಂಡಾ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಸಂವಿಧಾನ ಬದಲಾವಣೆ ಮಾಡಿದರೆ ದೇಶದಲ್ಲಿ ದಂಗೆ ಆಗುತ್ತದೆ ಎಂದು ಎಚ್ಚರಿಸಿದ್ದಾರೆ.
 
ತುಮಕೂರಿನ ಶಿರಾದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೇಲೆ, ಸಂವಿಧಾನದ ಮೇಲೆ ಜನರು ನಂಬಿಕೆ ಇಟ್ಟುಕೊಂಡಿದ್ದಾರೆ. ಸಂವಿಧಾನ ಬದಲಾವಣೆ ಮಾಡುವುದು ಅಷ್ಟು ಸರಳವಲ್ಲ ಎಂದಿದ್ದಾರೆ.
 
ನೀರಾವರಿ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರ ಇಲ್ಲಿವರೆಗೂ  45 ಸಾವಿರ ಕೋಟಿ ಖರ್ಚು ಮಾಡಿದೆ. ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದ್ದು, ಪ್ರಣಾಳಿಕೆಯಲ್ಲಿನ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ. ರಾಜ್ಯದ ರೈತರ 8,000 ಕೋಟಿ ಸಾಲ ಮನ್ನಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲ್ಲೇ ಡ್ರಾ ಅಲ್ಲೇ ಬಹುಮಾನ.. ಉತ್ತರ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿಯ ಚುಡಾಯಿಸಿದ ದುರುಳ: ಪೊಲೀಸರು ಏನು ಮಾಡಿದ್ರು ನೋಡಿ Video

ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಕಾಂಗ್ರೆಸ್ ಪಕ್ಷ: ಬಿ.ಶ್ರೀರಾಮುಲು

ರಾಜ್ಯದ ಜನತೆಗೆ ಮತ್ತೊಂದು ಬರೆ: ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳ, ಸಂಪೂರ್ಣ ವಿವರ ಇಲ್ಲಿದೆ

ಚಿನ್ನ ಮತ್ತು ಬೆಳ್ಳಿ ದರ ಏರಿಕೆ: ಕರ್ನಾಟಕ ಹಾಗೂ ಬೆಂಗಳೂರಿನ ಇಂದಿನ ಮಾರುಕಟ್ಟೆ ವಿವರ

ಸಾಸರ್ ಗಿರ್ ಅಭಯಾರಣ್ಯದಲ್ಲಿ ಊಹಿಸಲಾರದ ಘಟನೆ… ಬೇಟೆಯಾಡಿದ ಜಿಂಕೆಗೆ ಸಿಂಹಿಣಿ ಪ್ರಾಣಭಿಕ್ಷೆ: ಶಾಕಿಂಗ್ Video

ಮುಂದಿನ ಸುದ್ದಿ
Show comments