ಆ ದಂಪತಿ ಸಾವಿನ ಕಾರಣ ಕೇಳಿದ್ರೆ ಕಣ್ಣೀರು ಹಾಕುತ್ತೀರಿ

Webdunia
ಬುಧವಾರ, 22 ಮೇ 2019 (13:55 IST)
ಈ ದಂಪತಿ ಸಾವಿನ ಹಿಂದೆ ಇರುವ ಕಾರಣ ಕೇಳಿದರೆ ನೀವು ನಿಜವಾಗಲೂ ಕಣ್ಣೀರು ಹಾಕುವಿರಿ.

ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೇಲ್ವೆ ಹಳಿಗೆ ತೆಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಲಕ್ಷ್ಮಣ ಗೂಟಗೊಡ್ಡಿ, ರೇಣುಕಾ ಗೂಟಗೊಡ್ಡಿ ದಂಪತಿ ಸಾವಿಗೆ ಶರಣಾದವರು. ಮೂಲತಃ ಬೆಳಗಾವಿ ಜಿಲ್ಲೆ ಹುಕ್ಕೆರಿ ತಾಲೂಕಿನ ಕರಗೊಪ್ಪಿ ಗ್ರಾಮದ ನಿವಾಸಿಗಳು ಈ ದಂಪತಿ. 

ತುತ್ತಿನ ಚೀಲ ತುಂಬಿಸಿಕೊಳ್ಳಲು ಬೆಳಗಾವಿಗೆ ಆಗಮಿಸಿದ ದಂಪತಿಗಳು ಬಡತನದ ಬೇಗೆ ತಾಳದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  

ಬೆಳಗಾವಿ ಎ.ಪಿ.ಎಂ.ಸಿ ಯಲ್ಲಿ ಹಮಾಲಿ ‌ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ದಂಪತಿ. ಇಂದು ಬೆಳಗಿನ ಜಾವ ರೇಲ್ವೆಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ. ಆದರೆ ಸಂಬಂಧಿಕರು ಮಾತ್ರ ಇದು ಆತ್ಮಹತ್ಯೆ ಅಲ್ಲಾ ಕೊಲೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಮಾಳಮಾರುತಿ  ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಚಿಕೆಯಿಲ್ಲದೇ ಸುಳ್ಳು ಹೇಳುವ ಪ್ರಲ್ಹಾದ್ ಜೋಶಿಗೆ ಮಾನ ಮರ್ಯಾದೆ ಇದ್ಯಾ: ಸಿದ್ದರಾಮಯ್ಯ ಗರಂ

ಇಂದಿರಾ ಕಿಟ್ ಫಲಾನುಭವಿಗಳು ತಪ್ಪದೇ ಗಮನಿಸಿ: ಇನ್ಮುಂದೆ ಈ ಬದಲಾವಣೆ ಖಚಿತ

ರೈತರ ಪ್ರತಿಭಟನೆಗೆ ಕೇಂದ್ರವನ್ನು ದೂರಿದ ಸಿದ್ದರಾಮಯ್ಯ: ಕಳ್ಳನಿಗೊಂದು ಪಿಳ್ಳೆ ನೆವ ಎಂದ ಪಬ್ಲಿಕ್

ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಕೊಟ್ಟ ಕಬ್ಬು ಬೆಳೆಗಾರರು: ಇದೇ ಕೊನೇ ಡೆಡ್ ಲೈನ್

ಮುಂದಿನ ಸುದ್ದಿ
Show comments