Webdunia - Bharat's app for daily news and videos

Install App

ಫೋನ್ ಕದ್ದಾಲಿಕೆಯಾಗಿದ್ದರೆ ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯಲಿ - ಸಂಸದ ಶ್ರೀನಿವಾಸ್ ಪ್ರಸಾದ್

Webdunia
ಶನಿವಾರ, 17 ಆಗಸ್ಟ್ 2019 (10:46 IST)
ಚಾಮರಾಜ ನಗರ : ಫೋನ್ ಕದ್ದಾಲಿಕೆಯಾಗಿದ್ದರೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯಲಿ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಆಗ್ರಹಿಸಿದ್ದಾರೆ.



ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಫೋನ್ ಕದ್ದಾಲಿಕೆಗೆ ಕುಮಾರಸ್ವಾಮಿ ಅವರು ಹೊಣೆಗಾರರು ಅನ್ನೋದನ್ನು ನಾನು ಕೇಳಿದ್ದೇನೆ. ಫೋನ್ ಕದ್ದಾಲಿಕೆ ಬಹುದೊಡ್ಡ ಅಪರಾಧವಾಗಿದೆ. ಆದ್ದರಿಂದ ಅವರ ವಿರುದ್ಧ ತನಿಖೆಯಾಗಲಿ ಎಂದು ಹೇಳಿದ್ದಾರೆ.

 

ಹಿಂದೆ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದ ವೇಳೆ ಈ ವಿಚಾರ ಪಾರ್ಲಿಮೆಂಟಿನಲ್ಲಿ ಚರ್ಚೆ ನಡೆದಿತ್ತು. ಈಗ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ವಿರುದ್ಧ ಆರೋಪ ಮಾಡುವ ಬದಲು ಚರ್ಚೆ ನಡೆದು ಪ್ರಕರಣದ ತನಿಖೆಯಾಗಲಿ. ಈ ವಿಚಾರವಾಗಿ ಇದೀಗ ರಾಜ್ಯ ಸರ್ಕಾರ ಯಾವ ರೀತಿ ತನಿಖೆ ಕೈಗೊಳ್ಳುತ್ತದೆ ಎಂಬುದನ್ನು ನೋಡೋಣ ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments