Webdunia - Bharat's app for daily news and videos

Install App

ಸಂಬಳ ನೀಡದಿದ್ದರೆ 108 ಅಂಬುಲೆನ್ಸ್ ಸೇವೆ ಸ್ಥಗಿತ !

Webdunia
ಗುರುವಾರ, 17 ನವೆಂಬರ್ 2022 (08:33 IST)
ಬೆಂಗಳೂರು : ರಾಜ್ಯದಲ್ಲಿ 108 ಸೇವೆಯಲ್ಲಿನ ಸಮಸ್ಯೆ ಮುಗಿಯೋ ತರ ಕಾಣುತ್ತಿಲ್ಲ. ಸಿಬ್ಬಂದಿಗಳಿಗೆ ಸಂಬಳ ಕೊಡಲು ಸತಾಯಿಸುತ್ತಿರುವ ಜಿವಿಕೆ ಸಂಸ್ಥೆಗೆ ಆರೋಗ್ಯ ಇಲಾಖೆ ಇಂದು ಮತ್ತೆ ನೋಟಿಸ್ ಜಾರಿ ಮಾಡಿದೆ.

ನಾಳೆ ಸಂಜೆಯೊಳಗೆ ಸಿಬ್ಬಂದಿಗೆ ಸಂಬಳ ನೀಡದಿದ್ರೆ, ಸಂಸ್ಥೆಯನ್ನು ಬ್ಲಾಕ್ ಲಿಸ್ಟ್ಗೆ ಹಾಕಬೇಕಾಗುತ್ತೆ ಅಂತ ಎಚ್ಚರಿಕೆಯನ್ನೂ ನೀಡಿದೆ.

ಮತ್ತೊಂದು ಕಡೆ ನಾಳೆ ಸಂಜೆಯೊಳಗೆ ಸಂಬಳ ನೀಡದಿದ್ದರೆ ಅಂಬುಲೆನ್ಸ್ ಸೇವೆ ಸ್ಥಗಿತಗೊಳಿಸಬೇಕಾಗುತ್ತೆ ಅಂತ ಜಿವಿಕೆ ಸಂಸ್ಥೆಗೆ 108 ಅಂಬುಲೆನ್ಸ್ ಚಾಲಕರು ಸಹ ಗಡುವು ನೀಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments