Webdunia - Bharat's app for daily news and videos

Install App

ಟಿವಿ ಆನ್ ಮಾಡಿದರೆ ಮನೆಯೇ ಸುಟ್ಟಿತು

Webdunia
ಗುರುವಾರ, 16 ಆಗಸ್ಟ್ 2018 (17:45 IST)
ವಿದ್ಯುತ್ ಅವಘಡಕ್ಕೆ ಮನೆಯೊಂದು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. 

ಮನೆಯೊಂದರಲ್ಲಿ ವಿದ್ಯುತ್ ಶಾರ್ಟ ಸಕ್ರ್ಯೂಟ್ ಪರಿಣಾಮ ಮನೆ ಭಸ್ಮವಾಗಿರುವ ಘಟನೆ ನಡೆದಿದೆ.

ನೆಲಮಂಗಲ ಸಮೀಪದ ಮಲ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ವಿದ್ಯುತ್ ಬಂದ ತಕ್ಷಣ ಮನೆಯ ಟಿ.ವಿ ಆನ್ ಮಾಡಿದ ತತ್ ಕ್ಷಣವೇ ವಿದ್ಯುತ್ ಶಾರ್ಟ ಸಕ್ರ್ಯೂಟ್ ಆದ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಮಲ್ಲಾಪುರ ಗ್ರಾಮದ ಹುಚ್ಚಯ್ಯ ಹಾಗೂ ಭಾಗ್ಯಮ್ಮ ಎಂಬುವರಿಗೆ ಸೇರಿದ ಮನೆ ಬೆಂಕಿಗೆ ಆಹುತಿಯಾಗಿದೆ.

ಮನೆಯಲ್ಲಿನ ಗೃಹಪಯೋಗಿ ವಸ್ತುಗಳು ಸೇರಿದಂತೆ ಬೆಲೆ ಬಾಳುವ ವಸ್ತುಗಳು ಸಹ ನಾಶವಾಗಿದೆ. ಇನ್ನೂ ಹುಚ್ಚಯ್ಯರ ಕುಟುಂಬಕ್ಕೆ ಸುಮಾರು ಎರಡು ಲಕ್ಷ ಮೌಲ್ಯದ ನಷ್ಟ ಆಗಿದ್ದು, ಬಡ ಕುಟುಂಬ ಸಂಕಷ್ಟಕ್ಕಿಡಾಗಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ರ್ದುಘಟನೆ ನಡೆದಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments