ಗ್ಯಾರಂಟಿ ವಿಚಾರದಲ್ಲಿ ಮಾತು ತಪ್ಪಿದರೆ ವಚನಭ್ರಷ್ಟ ಪೋಸ್ಟರ್ ರಿಲೀಸ್

Webdunia
ಗುರುವಾರ, 1 ಜೂನ್ 2023 (17:35 IST)
ಕಾಂಗ್ರೆಸ್ ಪಕ್ಷದವರು ಗ್ಯಾರಂಟಿ ವಿಚಾರದಲ್ಲಿ ನುಡಿದಂತೆ ನಡೆಯದೆ ಇದ್ದರೆ ನಾವು ನಿಮಗೆ ವಚನಭ್ರಷ್ಟ ಪಟ್ಟ ಕಟ್ಟುತ್ತೇವೆ. ವಚನಭ್ರಷ್ಟ ಪೋಸ್ಟರ್ ರಿಲೀಸ್ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಎಚ್ಚರಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಸರಕಾರದ ಕ್ಯಾಬಿನೆಟ್ ನಾಳೆ ನಡೆಯಲಿದೆ. ಈಗಾಗಲೇ ಸರಕಾರ ರಚನೆ ಆಗುವ ಮೊದಲು, ಅಧಿಕಾರಕ್ಕೆ ಬರುವ ಮೊದಲು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರು ಕರ್ನಾಟಕದ ಜನತೆಗೆ ಏನು ಮಾತು ಕೊಟ್ಟಿದ್ದಾರೋ, ವಚನ ನೀಡಿದ್ದಾರೋ ಆ ಪ್ರಕಾರ ನಡೆಯಬೇಕೆಂದು ಬಿಜೆಪಿ ಆಗ್ರಹಿಸುತ್ತದೆ ಎಂದು ಅವರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮೋದಿ ವಿದೇಶಕ್ಕೆ ಹೋಗಲ್ವಾ, ರಾಹುಲ್ ಹೋದ್ರೆ ತಪ್ಪೇನು ಎಂದ ಮಲ್ಲಿಕಾರ್ಜುನ ಖರ್ಗೆ: ಯಾಕೆ ಹೋಗ್ತಾರೆ ಎಂದ ನೆಟ್ಟಿಗರು

ಜಾತಿ ಸರ್ಟಿಫಿಕೇಟ್ ಪಡೆಯುವುದು ಹೇಗೆ, ಯಾವ ದಾಖಲೆಗಳು ಬೇಕು ಇಲ್ಲಿದೆ ಮಾಹಿತಿ

ಡಿಕೆ ಶಿವಕುಮಾರ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಹಸ್ಯ ಮೀಟಿಂಗ್: ನಡೆದಿದ್ದೇನು

ಮುಂದಿನ ಸುದ್ದಿ
Show comments