Select Your Language

Notifications

webdunia
webdunia
webdunia
webdunia

ದಾಖಲೆ ಇದ್ರೆ ಹೋಗಿ ಕೊಡಲಿ-ಸಿ.ಟಿ.ರವಿ

If there is a record
ಸ್ವಪಕ್ಷದ ವಿರುದ್ಧವೇ ಗೂಳಿಹಟ್ಟಿ ಶೇಖರ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. ‘ಗೂಳಿಹಟ್ಟಿ ಶೇಖರ್‌ ಬಳಿ ದಾಖಲೆ ಇದ್ರೆ ದೂರು ಕೊಡಬಹುದು, ಯಾಕೆ ಗಾಳಿಯಲ್ಲಿ ಗುಂಡು ಹಾರಿಸಬೇಕು? ಇಲ್ಲಿ ಯಾರನ್ನೂ ಕಟ್ಟಿ ಹಾಕಿಲ್ಲ, ದಾಖಲೆ ಇದ್ರೆ ಹೋಗಿ ಕೊಡಲಿ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗಲಿ. ಉಪ್ಪು ತಿಂದವ ನೀರು ಕುಡಿಯುತ್ತಾನೆ‌’ ಎಂದು ವಿಧಾನಸಭೆಯಲ್ಲಿ ಸಿ.ಟಿ.ರವಿ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಆರೋಪಗಳಿಗೆ ದಾಖಲೆ ಒದಗಿಸಲ್ಲ-ಮಾಜಿ ಸಿಎಂ ಕುಮಾರಸ್ವಾಮಿ