ಉತ್ತರ ಪ್ರದೇಶದ ಸಿಎಂ ಮದುವೆಯಾಗಿದ್ರೆ ಬೆಲೆ ಏರಿಕೆ ಆಗುತ್ತಿರಲಿಲ್ಲ : ಇಬ್ರಾಹಿಂ ವ್ಯಂಗ್ಯ

Webdunia
ಸೋಮವಾರ, 27 ಫೆಬ್ರವರಿ 2023 (08:14 IST)
ಮಂಡ್ಯ : ಉತ್ತರ ಪ್ರದೇಶದ ಮುಖ್ಯಮಂತ್ರಿ ಮದುವೆಯಾಗಿದ್ದರೆ ಬೆಲೆ ಏರಿಕೆ ಆಗುತ್ತಿರಲಿಲ್ಲ ಎಂದು ಯೋಗಿ ಆದಿತ್ಯನಾಥ್ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.

ಪಾಂಡವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿ ಸಿಎಂಗೆ ಮದುವೆ ಆಗಿದ್ದರೆ ಬೆಲೆ ಏರಿಕೆ ಆಗ್ತಿರಲಿಲ್ಲ. ಹೆಂಡತಿ, ಮಕ್ಕಳಿಲ್ಲದವರ ಕೈಗೆ ದೇಶ ಕೊಟ್ರೆ ಬೆಲೆ ಏರಿಕೆ ಆಗದೆ ಇನ್ನೇನು? ಲವ್ ಲವ್ ಅಂತಾವೆ,

ಲವ್ ಅಂದರೆ ಏನ್ ಗೊತ್ತು ಯೋಗಿಗೆ? ಲವ್ ಮಾಡಿ ಎಲ್ರೂ ಮದುವೆ ಆಗ್ತಾರೆ, ಲವ್ ಅನುಭವ ಅವನಿಗೆ ಇಲ್ಲ. ಸಂಸಾರ ನಡೆಸುವ ಅನುಭವ ಇಲ್ಲ. ಹಾಗಾಗಿ ಇಂತಹವರ ಕೈಗೆ ದೇಶ ಕೊಟ್ರೆ ಆಡಳಿತ ನಡೆಸಲು ಆಗಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಟಿ ಖಾದರ್ ಅವಧಿಯಲ್ಲಿ ಭ್ರಷ್ಟಾಚಾರ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗಂಭೀರ ಆರೋಪ

ರೀಲ್ಸ್‌ ಮಾಡುವಾಗ ಯಮುನಾ ನದಿಗೆ ಜಾರಿ ಬಿದ್ದ ಬಿಜೆಪಿ ಶಾಸಕ ರವೀಂದರ್ ಸಿಂಗ್ ನೇಗಿ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

ಆರ್ ಎಸ್ಎಸ್ ಗೆ ನಿರ್ಬಂಧ ಹೇರಲು ಹೋದ ಸರ್ಕಾರಕ್ಕೆ ಮುಖಭಂಗ: ಹೈಕೋರ್ಟ್ ಆದೇಶದಲ್ಲಿ ಏನಿದೆ

ಟೆಡ್ಡಿ ಬಾಯ್ ಪ್ರಿಯಾಂಕ್ ಖರ್ಗೆ,ಅಸ್ಸಾಂ ಅಲ್ಲ ನಿನ್ನ ಕ್ಷೇತ್ರದ ಸಮಸ್ಯೆ ನೋಡ್ಕೋ: ಅಸ್ಸಾಂ ಬಿಜೆಪಿ

ಮುಂದಿನ ಸುದ್ದಿ
Show comments