Webdunia - Bharat's app for daily news and videos

Install App

ತಮಿಳುನಾಡಿಗೆ ನೀರು ಬಿಡದಿದ್ರೆ ನಮ್ಮ ಸರ್ಕಾರ ವಜಾ ಆಗ್ಬಹುದು-CM ಸಿದ್ದು

Webdunia
ಶನಿವಾರ, 30 ಸೆಪ್ಟಂಬರ್ 2023 (19:02 IST)
ಕಾವೇರಿ ನೀರು ನಿಡಬಾರದು ಎಂಬುದು ನಮ್ಮ ಅನಿಸಿಕೆ. ನೀರು ಬಿಡದಿದ್ದರೆ ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು, ನ್ಯಾಯಾಂಗ ನಿಂದನೆ ಆಗುತ್ತದೆ, ಸರ್ಕಾರವನ್ನು ವಜಾ ಮಾಡಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಕ್ಕೆ ಒಟ್ಟು 106 ಟಿಎಂಸಿ ನೀರಿನ ಅವಶ್ಯಕತೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ಮಾತ್ರ. ಕುಡಿಯುವ ನೀರಿಗೆ ನಮ್ಮ ಮೊದಲ ಆದ್ಯತೆ. ನಮಗೆ ಬೆಳೆ ಉಳಿಸಿಕೊಳ್ಳಲು ನೀರಾವರಿಗೆ 70 ಟಿಎಂಸಿ ನೀರು ಅಗತ್ಯವಿದೆ. ಕುಡಿಯಲು 30 ಟಿಎಂಸಿ ಬೇಕು. ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿದಂತೆ ಒಟ್ಟಾರೆ ರಾಜ್ಯಕ್ಕೆ 106 ಟಿಎಂಸಿ ಅವಶ್ಯಕತೆ ಇದೆ. ಎಂದು ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ರಾಹುಲ್ ಗಾಂಧಿ ಬಂದಾಯ್ತು, ಪ್ರಧಾನಿ ಮೋದಿ ಯಾಕೆ ಇನ್ನೂ ಪಹಲ್ಗಾಮ್ ಸಂತ್ರಸ್ತರ ಭೇಟಿಯಾಗಿಲ್ಲ

Pahalgam Attack: ನಡೆದ ಘೋರ ಘಟನೆಯನ್ನು ಮೃತ ದಿನೇಶ್ ಪತ್ನಿ ವಿವರಿಸಿದಾಗ ಎಂತವರಿಗೂ ಕಣ್ಣೀರು ಬರಬೇಕು

ಗೆಳತಿ ಆಟವಾಡಲು ಸೈಕಲ್ ನೀಡಿಲ್ಲವೆಂದು ಆತ್ಮಹತ್ಯೆಗೆ ಶರಣಾದ 11ರ ಬಾಲಕಿ

ಗಂಡನನ್ನು ಕಳೆದುಕೊಂಡ ನೋವಿನಲ್ಲಿದ್ದ ವಿನಯ್ ನರ್ವಾಲ್‌ ಪತ್ನಿಗೆ ಮತ್ತಷ್ಟು ನೋವು ತಂದುಕೊಟ್ಟ ವೈರಲ್ ವಿಡಿಯೋ

ಯಪ್ಪಾ ಈತ ಯಾವ ಸೀಮೆಯ ಡಾಕ್ಟರ್‌, ನಾಯಿಯನ್ನು ಮಹಡಿಯಿಂದ ಎಸೆದು ಅದರ ನರಳಾಟ ನೋಡುವುದೇ ವೈದ್ಯನಿಗೆ ಖುಷಿ

ಮುಂದಿನ ಸುದ್ದಿ
Show comments