Webdunia - Bharat's app for daily news and videos

Install App

ನಮ್ಮ ತಂಟೆಗೆ ಬಂದರೆ ಉಕ್ರೇನ್ ಗಡಿಯಾಚೆಗೂ ಯುದ್ಧ ವಿಸ್ತರಿಸುತ್ತೇವೆ: ಅಮೇರಿಕಾಕ್ಕೆ ರಷ್ಯಾ ಎಚ್ಚರಿಕೆ

Webdunia
ಭಾನುವಾರ, 6 ಮಾರ್ಚ್ 2022 (20:01 IST)
ಉಕ್ರೇನ್‌ ನಡುವಿನ ತನ್ನ ವಿವಾದದಲ್ಲಿ ಪಾಶ್ಚಿಮಾತ್ಯ ದೇಶಗಳು ಮೂಗುತೂರಿಸುವುದನ್ನು ನಿಲ್ಲಿಸದಿದ್ದರೆ ಉಕ್ರೇನ್ ಗಡಿಯಾಚೆಗೂ ಯುದ್ಧ ವಿಸ್ತರಣೆಯಾಗಬಹುದು ಎಂದು ರಷ್ಯಾ ಎಚ್ಚರಿಕೆ ನೀಡಿದೆ.
ರಷ್ಯಾ ಈಗಾಗಲೇ ಉಕ್ರೇನ್ ರಾಜಧಾನಿ ಕೀವ್ ಮತ್ತು ಪ್ರಮುಖ ನಗರ ಖಾರ್ಕಿವ್​ ಸೇರಿದಂತೆ ಊಕ್ರೇನ್‌ ನ ಹಲವಾರು ನಗರಗಳನ್ನು ವಶಕ್ಕೆ ಪಡೆದಿದೆ.
ಪ್ರಬಲ ರಾಷ್ಟ್ರವಾದ ರಷ್ಯಾದ ಎದುರು ಪುಟ್ಟ ದೇಶ ಉಕ್ರೇನ್‌ ದಿಟ್ಟತನದಿಂದ ಹೋರಾಡುತ್ತಿರುವುದರ ಹಿಂದೆ ಅಮೆರಿಕ, ಇಂಗ್ರೆಂಡ್‌, ಜರ್ಮನಿ ಸೇರಿದಂತೆ ಹಲವು ಬಲಾಢ್ಯ ಪಾಶ್ಚಿಮಾತ್ಯ ದೇಶಗಳಿವೆ. ಈ ದೇಶಗಳು ಉಕ್ರೇನ್‌ ಗೆ ಶಾಸ್ತ್ರಾಸ್ತ್ರ ಪೂರೈಕೆ, ಸೈನಿಕ ನೆರವು, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಬೆಂಬಲವಾಗಿನಿಂತಿವೆ. ಜೊತೆಗೆ ರಷ್ಯಾ ವಿರುದ್ಧ ಕಠಿಣ ನಿರ್ಬಂಧಗಳನ್ನು ವಿಧಿಸುವ ಮೂಲಕ ರಷ್ಯಾವನ್ನು ಜಾಗತಿಕವಾಗಿ ಏಂಕಾಂಗಿಯಾಗಿಸುವ ಪ್ರಯತ್ನದಲ್ಲಿ ತೊಡಗಿವೆ. ಈ ಎಲ್ಲಾ ಬೆಳವಣಿಗೆಗಳಿಂದ ಕೆಂಡಾಮಂಡಲವಾಗಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಪಾಶ್ಚಿಮಾತ್ಯ ದೇಶಗಳು ಉಕ್ರೇನ್-ರಷ್ಯಾ ವಿವಾದದಲ್ಲಿ ಮಧ್ಯಪ್ರವೇಶಿಸುವುದು ನಿಲ್ಲಿಸದಿದ್ದರೆ ಯುದ್ಧ ಉಕ್ರೇನ್ ಗಡಿಯಾಚೆಗೂ ವಿಸ್ತರಿಸಬಹುದು ಎಂದು ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments