Select Your Language

Notifications

webdunia
webdunia
webdunia
webdunia

ನಮ್ಮ ಮೆಟ್ರೋದಲ್ಲಿ ರೀಲ್ಸ್ ಮಾಡುದ್ರೆ ಬೀಳುತ್ತೆ ಫೈನ್

metro
ಬೆಂಗಳೂರು-ಹೊಸ ವರ್ಷದ ಹಿನ್ನೆಲೆ ಡಿ.31ರಂದು ಒಂದೇ ದಿನದಲ್ಲಿ BMRCL ಬರೋಬ್ಬರಿ 1 ಕೋಟಿ 64 ಲಕ್ಷದ 74 ಸಾವಿರದ 918 ರೂಪಾಯಿ ಆದಾಯ ಹರಿದು ಬಂದಿತ್ತು. ಇದೀಗ ನಮ್ಮ ಮೆಟ್ರೋ ಇಡೀ ಡಿಸೆಂಬರ್ ತಿಂಗಳ ಆದಾಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಡಿಸೆಂಬರ್ನಲ್ಲಿ ನಮ್ಮ ಮೆಟ್ರೋಗೆ ಬರೋಬ್ಬರಿ 2 ಕೋಟಿ ಜನರು ಮೆಟ್ರೋ ಬಳಕೆ ಮಾಡಿದ್ದು ₹55 ಕೋಟಿ ಆದಾಯ ಸಂಗ್ರಹವಾಗಿದೆ ಅಂತಾ ಮಾಹಿತಿ ಹಂಚಿಕೊಂಡಿದೆ.

ಭದ್ರತಾ ವಿಭಾಗದ ಅಧಿಕಾರಿಗಳು ನಮ್ಮ‌ ಮೆಟ್ರೋದಲ್ಲಿ ರೀಲ್ಸ್ ಮಾಡಿ ಹುಚ್ಚಾಟ ನಡೆಸಿದ್ದವನನ್ನ ಪತ್ತೆ ಹಚ್ಚಿ ದಂಡ ವಸೂಲಿ ಮಾಡಿದ್ದಾರೆ. ನಮ್ಮ ಮೆಟ್ರೋದಲ್ಲಿ ನ್ಯೂಸ್ಸೆನ್ಸ್ ಉಂಟುಮಾಡಿದ ಆರೋಪದಡಿ ಯೂಟ್ಯೂಬರ್ ಸಂತೋಷ್ ಕುಮಾರ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 500 ರೂ. ದಂಡವಿಧಿಸಿ ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ನೆಲ, ಜಲದ ಬಗ್ಗೆ ಕಾಳಜಿಯಿದ್ದರೆ ರೈತರಿಗೆ ನೆರವಾಗಿ ಎಂದು ಟೀಕೆ