Webdunia - Bharat's app for daily news and videos

Install App

ಯತ್ನಾಳ್‌ಗೆ ಪಾಕಿಸ್ತಾನದ ಮೇಲೆ ಪ್ರೀತಿಯಿದ್ದರೆ ಅಲ್ಲಿಗೇ ಹೋಗಲಿ: ದಿನೇಶ್ ಗುಂಡೂರಾವ್ ತಿರುಗೇಟು

Sampriya
ಶನಿವಾರ, 6 ಏಪ್ರಿಲ್ 2024 (22:39 IST)
ಬೆಂಗಳೂರು: ಬಸನಗೌಡ ಪಾಟೀಲ ಯತ್ನಾಳ್ ಒಬ್ಬ ಹುಚ್ಚು ಶಾಸಕ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಹರಿಹಾಯ್ದಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ. ದೇಶ ವಿರೋಧಿ ಹೇಳಿಕೆ ನೀಡುವುದು ಅವರಿಗೆ ಚಟವಾಗಿದೆ ಎಂದು ಬಸನಗೌಡ ಪಾಟೀಲ ಯತ್ನಾಳ್ ಅವರು ಹೇಳಿಕೆಗೆ ಗುಂಡೂರಾವ್ ಅವರು ಎಕ್ಸ್‌ನಲ್ಲಿ ತಿರುಗೇಟು ನೀಡಿದ್ದಾರೆ.

‘ಮತಾಂಧತೆಯಲ್ಲಿ ಬಿದ್ದು ಹೊರಳಾಡುತ್ತಿರುವ ಯತ್ನಾಳ್‌ ಮಾತೆತ್ತಿದರೆ ಪಾಕಿಸ್ತಾನ, ಪಾಕಿಸ್ತಾನ ಎನ್ನುತ್ತಾರೆ. ಅವರಿಗೆ ಪಾಕಿಸ್ತಾನದ ಮೇಲೆ ಅಷ್ಟೊಂದು ಪ್ರೀತಿಯಿದ್ದರೆ ಅಲ್ಲಿಗೇ ಹೋಗಲಿ' ಎಂದಿದ್ದಾರೆ.

'ಬಿಜೆಪಿ ಭೀಷ್ಮ ಅಡ್ವಾಣಿಯವರ ಮೂಲವೇ ಪಾಕಿಸ್ತಾನ. ಆಮಂತ್ರಣವೇ ಇಲ್ಲದೇ ಪಕ್ಕದ ಮನೆಗೆ ಹೋಗುವಂತೆ ವೈರಿ ದೇಶಕ್ಕೆ ಹೋಗಿ ಬಂದವರು ಮೋದಿ. ತಲೆಯಲ್ಲಿ ಮೆದುಳೇ ಇಲ್ಲದಂತೆ ಮಾತನಾಡುವ, ಅರೆ ಹುಚ್ಚನಂತಾಗಿರುವ ಯತ್ನಾಳ್‌ರಿಂದ ಪಾಠ ಕಲಿಯುವ ಕರ್ಮ ನನಗಿನ್ನೂ ಬಂದಿಲ್ಲ' ಎಂದು ಕಿಡಿಕಾರಿದ್ದಾರೆ.

ಭಾರತೀಯ ಭ್ರಷ್ಟರ ಪಾರ್ಟಿಯಲ್ಲಿ ಯತ್ನಾಳ್‌ ಎಂಬ ಹುಚ್ಚು ಶಾಸಕ ಬಾಯಿಗೆ ಬಂದಂತೆ ಮಾತನಾಡುತ್ತಲೇ ಇರುತ್ತಾರೆ. ನನ್ನ ದೇಶ ಸರ್ವಜನಾಂಗದ ಶಾಂತಿಯ ತೋಟ. ಇಲ್ಲಿ ಎಲ್ಲಾ ಧರ್ಮದವರೂ ಒಂದಾಗಿ ಬಾಳುತ್ತಿದ್ದೇವೆ. ಯತ್ನಾಳ್‌ರಂತೆ ಮನೆ ಒಡೆಯೋ ಕೆಲಸ, ಕೀಳು ಭಾಷೆ ಬಳಕೆಯನ್ನು ನಾವು ಮಾಡಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments