Webdunia - Bharat's app for daily news and videos

Install App

ಅಮೆಜಾನ್‌ ನಲ್ಲಿ ಹಲಸಿನ ಹಣ್ಣಿನ ಬೆಲೆ ಕೇಳಿದ್ರೆ ಬೆಚ್ಚಿಬೀಳ್ತೀರಾ

Webdunia
ಶನಿವಾರ, 1 ಜೂನ್ 2019 (09:13 IST)
ಬೆಂಗಳೂರು : ಆನ್‌ ಲೈನ್ ಮೊರೆಹೋಗಿರುವ ಜನರು ಅಮೆಜಾನ್‌ ನಲ್ಲಿ ಹಲಸಿನ ಹಣ್ಣಿನ್ನು ಹುಡುಕಾಡಿದರೆ ಬೆಚ್ಚಿಬೀಳುವುದು ಖಂಡಿತ.




ಹೌದು. ಅಮೆಜಾನ್‌ ನಲ್ಲಿ ಹಲಸಿನ ಹಣ್ಣಿನ ಬೆಲೆ ಅಷ್ಟೊಂದು ದುಬಾರಿಯಾಗಿದೆ. ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ 4-5 ಹಲಸಿನ ತೊಳೆಗೆ ಗಾಡಿಯಲ್ಲಿ 20 ರೂ. ಪಡೆದುಕೊಳ್ಳುತ್ತಾರೆ. ಆದರೆ ಅಮೆಜಾನ್‌ನಲ್ಲಿ 4-5 ಹಲಸಿನ ತೊಳೆಗೆ ಏನಿಲ್ಲವೆಂದರೂ 200 ರೂ. ದರವಿದೆ.


ಅದರಲ್ಲೂ ಪೂರ್ತಿ ಹಲಸಿನ ಹಣ್ಣಿನ ಬೆಲೆ ಕೇಳಿದರೆ ತಲೆ ತಿರುಗುವುದು ಖಂಡಿತ. ಯಾಕೆಂದರೆ ಪೂರ್ತಿ ಹಲಸಿನ ಹಣ್ಣಿನ ಬೆಲೆ 28,238 ರೂ.ನಿಂದ ತೊಡಗಿ, 69,201 ರೂ.ವರೆಗೆ ಇದೆ. ಗಾತ್ರದ ಮೇಲೆ ದರ ವ್ಯತ್ಯಾಸವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಮುಂದಿನ ಸುದ್ದಿ
Show comments