ಒಂದು ವೇಳೆ ಗ್ರಹಣದ ಸಂದರ್ಭದಲ್ಲಿ ಊಟ ಸೇವಿಸಲೇ ಬೇಕಿದ್ದರೆ ಈ ರೀತಿ ಮಾಡಿ

Sampriya
ಭಾನುವಾರ, 7 ಸೆಪ್ಟಂಬರ್ 2025 (14:06 IST)
Photo Courtesy X
ಬೆಂಗಳೂರು: ಇಂದು ಚಂದ್ರ ಗ್ರಹಣ 12.20 ರಿಂದ ಮಧ್ಯರಾತ್ರಿ ಮಧ್ಯಾಹ್ನ 1.26ರ ವರೆಗೆ ಇರಲಿದೆ. ಗ್ರಹಣದ ಸಂದರ್ಭದಲ್ಲಿ‌ ಎಚ್ಚರದಿಂದ ಇರಬೇಕು. 

ಗ್ರಹಣದ ಸಮಯದಲ್ಲಿ ಆಹಾರ ತಯಾರಿಸುವುದರಿಂದ ಮತ್ತು ಸೇವಿಸುವುದರಿಂದ ದೂರವಿರುವುದು ಒಳಿತು. 

ಗ್ರಹಣದ ಸಮಯದಲ್ಲಿ ಆಹಾರ ಸೇವಿಸುವುದರಿಂದ ನಮ್ಮ ಮೇಲೆ ನಕಾರಾತ್ಮಕ ಪರಿಣಾಮ ಬೀಳುವ ಸಾಧ್ಯತೆ ಹೆಚ್ಚಿದೆ. 

 ಒಂದು ವೇಳೆ ಗ್ರಹಣದ ಸಮಯದಲ್ಲಿ ಊಟ ಮಾಡಲೇ ಬೇಕಿದ್ದರೆ ನಾವು ತಿನ್ನುವ ಆಹಾರಕ್ಕೆ ತುಳಸಿ ಎಲೆಯನ್ನು ಹಾಕಿ. ಈ ರೀತಿ‌ ಮಾಡಿದ್ದಲ್ಲಿ  ಅಶುದ್ಧವಾಗುವುದನ್ನು ತಪ್ಪಿಸಬಹುದು.

ಚಂದ್ರ ಗ್ರಹಣವನ್ನು ನೇರವಾಗಿ ಕಣ್ಣಿನಿಂದ ನೋಡುವುದು ಸಂಪೂರ್ಣವಾಗಿ ಸುರಕ್ಷಿತವಾಗಿದೆ, ಏಕೆಂದರೆ ಇದು ಕಣ್ಣುಗಳಿಗೆ ಯಾವುದೇ ಹಾನಿಯನ್ನುಂಟುಮಾಡುವುದಿಲ್ಲ. ಚಂದ್ರ ಗ್ರಹಣವನ್ನು ಖಗೋಳ ಆಸಕ್ತಿಯಿಂದ ಗಮನಿಸಬಹುದು. ಟೆಲಿಸ್ಕೋಪ್‌ಗಳು, ದೂರದರ್ಶಕಗಳು ಅಥವಾ ಕ್ಯಾಮೆರಾಗಳನ್ನು ಬಳಸಿ ಚಂದ್ರ ಗ್ರಹಣವನ್ನು ದಾಖಲಿಸಬಹುದು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

15 ವರ್ಷ ಅವಧಿ ಮೀರಿದ ಇಲಾಖಾ ವಾಹನಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments