Daily Horoscope
✕

ಇಲ್ಲಿ ಅನಗತ್ಯವಾಗಿ ಓಡಾಡಿದರೆ ಜೈಲೂಟ ಗ್ಯಾರಂಟಿ

Webdunia
ಶುಕ್ರವಾರ, 10 ಏಪ್ರಿಲ್ 2020 (10:13 IST)
ಕಲಬುರಗಿ: ಕಲಬುರಗಿ ನಗರದಲ್ಲಿ ಸೀಲ್ ಡೌನ್ ಮಾಡಿದ ಹಿನ್ನಲೆಯಲ್ಲಿ ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಡುತ್ತಿದ್ದವರನ್ನು ಪೊಲೀಸರು ಅರೆಸ್ಟ್ ಮಾಡುತ್ತಿದ್ದಾರೆ.

ಕೊರೊನಾ ಮೊದಲ ಬಲಿ ಪಡೆದ ಕಲಬುರಗಿ ನಗರದಲ್ಲಿ ಈಗಾಗಲೇ 2 ಮಂದಿ ಬಲಿಯಾಗಿದ್ದಾರೆ. ಆದಕಾರಣ ಕಲಬುರಗಿ ನಗರವನ್ನು ಸೀಲ್ ಡೌನ್ ಮಾಡಲಾಗಿದ್ದು, ನಿನ್ನೆಯಿಂದಲೇ ಪೊಲೀಸರು ಬಿಗಿ ಕ್ರಮ ಕೈಗೊಳ್ಳುತ್ತಿದ್ದಾರೆ. ದಿನಸಿ ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ .

 

ಅಲ್ಲದೇ  ನಗರದ ರೀಜಾ, ಚೌಕ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಡುತ್ತಿದ್ದವರನ್ನು ಬಂಧಿಸಿ ಜೈಲಿಗೆ ಕಳುಹಿಸುತ್ತಿದ್ದಾರೆ. ಒಂದೇ ದಿನದಲ್ಲಿ ಈಗಾಗಲೇ 17 ಜನರನ್ನು ಜೈಲಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಯಸ್ಸು ಗಟ್ಟಿಯಿತ್ತು ಅದಕ್ಕೇ ಬದುಕಿಕೊಂಡ ಯುವತಿ: ಟ್ರಕ್ ಬಂಪರ್ ಹಿಡಿದು ನೇತಾಡಿದ ವಿಡಿಯೋ ವೈರಲ್

ಅರೆಸ್ಟ್ ಮಾಡ್ರೋ ನನ್ನ… ವಿಮಾನದಲ್ಲೇ ಪೊಲೀಸರು, ಅಭಿಜಿತ್ ದೀಪ್ಕೆ ನಡುವೆ ಹೈಡ್ರಾಮಾ Video

ದೆಹಲಿಯಲ್ಲಿ ಜಂತರ್ ಮಂತರ್ ಚಲೋ ತಡೆಗೆ ಬಿಗಿ ಭದ್ರತೆ: ಯೂಟ್ಯೂಬರ್ ಧ್ರುವ್ ರಾಠಿ ಕಸ್ಟಡಿಗೆ

ಪನಾಮದಲ್ಲಿ ಭೂಕಂಪ: ಕ್ಯಾಮರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ Video

ಜಬಲ್‌ಪುರ ಹೋಟೆಲ್‌ನಲ್ಲಿ ಹೈಡ್ರಾಮಾ: ಪರಸ್ತ್ರೀಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತಿ, ಹಿಗ್ಗಾಮುಗ್ಗಾ ಥಳಿಸಿದ ಪತ್ನಿ Video

ಮುಂದಿನ ಸುದ್ದಿ
Show comments