Webdunia - Bharat's app for daily news and videos

Install App

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

Sampriya
ಗುರುವಾರ, 26 ಜೂನ್ 2025 (20:08 IST)
Photo Credit X
ಬೆಂಗಳೂರು: ವನ್ಯಜೀವಿ ಹಾಗೂ ಮಾನವ ಸಂಘರ್ಷವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೇ ಇರುವುದೇ ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ ವ್ಯಾಪ್ತಿಯಲ್ಲಿ ನಿಗೂಢವಾಗಿ ಹುಲಿಗಳು ಸಾವನ್ನಪ್ಪಿರುವುದಕ್ಕೆ ಕಾರಣ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದಾರೆ. 

ಹುಲಿಗಳ ಸಾವನ್ನಪ್ಪಿದ ಬಗ್ಗೆ ವಿಷಾದ ವ್ಯಕ್ತಪಡಿಸಿದ ಸುನೀಲ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. 

ವನ್ಯಜೀವಿ ಹಾಗೂ ಮಾನವ ಸಂಘರ್ಷವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೇ ಇರುವುದೇ ಈ ಸಮಸ್ಯೆಯ ಮೂಲಕ. ಹುಲಿಗಳಿಗೆ ವಿಷಪ್ರಾಶನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ

ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ಮಾಡುವುದರ ಜತೆಗೆ ವನ್ಯಜೀವಿ- ಮಾನವ ಸಂಘರ್ಷಕ್ಕೆ ಶಾಶ್ವತ ಪರಿಣಾಮ ಕಂಡುಕೊಳ್ಳುವುದಕ್ಕೆ ಪ್ರಯತ್ನಿಸಬೇಕು. ಪಶ್ಚಿಮ ಘಟ್ಟ ಸೇರಿದಂತೆ ರಾಜ್ಯಾದ್ಯಂತ ಈಗ ಈ ಸಮಸ್ಯೆ ಉಲ್ಬಣವಾಗಿದ್ದು, ಇದೊಂದು ಆದ್ಯತಾ ವಿಚಾರ ಎನ್ನುವುದನ್ನು ಸರ್ಕಾರ ಮರೆಯಬಾರದು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ವಿಪಕ್ಷ ನಾಯಕನ ಬದಲಾವಣೆ: ಸತ್ಯಾಂಶವಿಲ್ಲ ಎಂದ ಬಿವೈ ವಿಜಯೇಂದ್ರ

ಗುಡ್ಡಕುಸಿತ: ಶಿರಾಡಿ ಘಾಟ್ ಬಂದ್, ಬೆಂಗಳೂರು– ಮಂಗಳೂರು ಸಂಪರ್ಕ ಕಡಿತ

ದ್ವಿಚಕ್ರ ವಾಹನಕ್ಕೆ ಟೋಲ್ ವದಂತಿ: ಸ್ಪಷ್ಟನೆ ಕೊಟ್ಟ ನಿತಿನ್ ಗಡ್ಕರಿ

ಮುಂದಿನ ಸುದ್ದಿ
Show comments