Daily Horoscope
✕

30 ಲಕ್ಷ ಮೌಲ್ಯದ ಅಕ್ರಮ ಮದ್ಯ ವಶ

Webdunia
ಶನಿವಾರ, 1 ಡಿಸೆಂಬರ್ 2018 (19:43 IST)
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಚೆಕ್ ಪೊಸ್ಟ್ ನಲ್ಲಿ  30 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ.

ಜೋಯಿಡಾ ತಾಲೂಕಿನ ಅನಮೋಡ್ ಚೆಕ್ ಪೊಸ್ಟ್ ನಲ್ಲಿ  30 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ಹಾಗೂ ಲಾರಿಯನ್ನು ಅಬಕಾರಿ ಇಲಾಖೆ ವಶಪಡಿಸಿಕೊಂಡಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

ಅನಮೋಡ್ ಅಬಕಾರಿ ಚೆಕ್ ಪೋಸ್ಟ್ ನಲ್ಲಿ  ವಾಹನಗಳ ತಪಾಸಣೆ ನಡೆಸುತ್ತಿರುವ ಸಂದರ್ಭದಲ್ಲಿ ಲಾರಿಯಲ್ಲಿ ಗೋವಾದ ಅಕ್ರಮ ಮದ್ಯ ಪತ್ತೆಯಾಗಿದೆ. ಗುಜರಾತ ನೋಂದಣಿ  ಸಂಖ್ಯೆಯ ಲಾರಿಯನ್ನು ಜಪ್ತಿ ಪಡಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ ಮೂಲದ ಲಾರಿ ಚಾಲಕ ಮೊಹಸೀನ್ ಎಂಬುವವನನ್ನು ಬಂಧಿಸಲಾಗಿದೆ. ವಶಪಡಿಸಿಕೊಂಡ ಲಾರಿ ಹಾಗು ಮದ್ಯದ ಒಟ್ಟು ಮೊತ್ತ 30,36,000  ರೂ. ಎಂದು ಅಂದಾಜಿಸಲಾಗಿದೆ. 
ಅನಮೋಡ್ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಯಸ್ಸು ಗಟ್ಟಿಯಿತ್ತು ಅದಕ್ಕೇ ಬದುಕಿಕೊಂಡ ಯುವತಿ: ಟ್ರಕ್ ಬಂಪರ್ ಹಿಡಿದು ನೇತಾಡಿದ ವಿಡಿಯೋ ವೈರಲ್

ಅರೆಸ್ಟ್ ಮಾಡ್ರೋ ನನ್ನ… ವಿಮಾನದಲ್ಲೇ ಪೊಲೀಸರು, ಅಭಿಜಿತ್ ದೀಪ್ಕೆ ನಡುವೆ ಹೈಡ್ರಾಮಾ Video

ದೆಹಲಿಯಲ್ಲಿ ಜಂತರ್ ಮಂತರ್ ಚಲೋ ತಡೆಗೆ ಬಿಗಿ ಭದ್ರತೆ: ಯೂಟ್ಯೂಬರ್ ಧ್ರುವ್ ರಾಠಿ ಕಸ್ಟಡಿಗೆ

ಪನಾಮದಲ್ಲಿ ಭೂಕಂಪ: ಕ್ಯಾಮರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ Video

ಮುಂದಿನ ಸುದ್ದಿ
Show comments