Daily Horoscope
✕

ಡಿಸಿ ದಿಟ್ಟಹೆಜ್ಜೆಗೆ ನಲುಗಿದ ಅಕ್ರಮ ಕಟ್ಟಡ ಮಾಲೀಕರು

Webdunia
ಸೋಮವಾರ, 15 ಅಕ್ಟೋಬರ್ 2018 (12:52 IST)
ಪ್ರಮುಖ ಬಿಎಂ ರಸ್ತೆಯ ಒತ್ತುವರಿ ಕಟ್ಟಡಗಳಿಗೆ ಮಾರ್ಕಿಂಗ್ ಕಾರ್ಯ ಶುರುವಾಗಿದೆ. ಮಹಿಳಾ ಡಿಸಿ ಇಟ್ಟ ದಿಟ್ಟ ಹೆಜ್ಜೆಗೆ ಅಕ್ರಮ ಕಟ್ಟಡಗಳ ಮಾಲೀಕರು ನಲುಗಿದ್ದಾರೆ.

ಹಾಸನ ನಗರದ ಬಿಎಂ ರಸ್ತೆಯ ಒತ್ತುವರಿ ಕಟ್ಟಡಗಳಿಗೆ ಮಾರ್ಕಿಂಗ್ ಕಾರ್ಯ ಶುರುವಾಗಿದೆ. ಡಿಸಿ‌ ರೋಹಿಣಿ ಸಿಂಧೂರಿ ದಿಟ್ಡ ಹೆಜ್ಜೆಗೆ ನಲುಗಿದ ಅಕ್ರಮ ಕಟ್ಟಡ ಮಾಲೀಕರು ಪರಿತಪಿಸುತ್ತಿದ್ದಾರೆ.

 ನಗರ‌ಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಮಾರ್ಕಿಂಗ್ ‌ಕಾರ್ಯ‌ ಪ್ರಾರಂಭವಾಗಿದೆ.  ಬಿಎಂ ರಸ್ತೆ ಪ್ರಸಿದ್ಧ ಕಟ್ಟಡಗಳು ನೆಲಸಮ ಆಗುವ ಸಮಯ ಸನ್ನಿಹತವಾದಂತಾಗಿದೆ. ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿ ಛೀಮಾರಿ ಹಾಕಿಸಿಕೊಂಡು ವಾಪಾಸಾಗಿದ್ದ ಅಕ್ರಮ ಕಟ್ಟಡ ಮಾಲೀಕರಿಗೆ ಡಿಸಿ ಶಾಕ್ ನೀಡಿದ್ದಾರೆ.

ಅಕ್ರಮ‌ಎಂದು ತಿಳಿದರೂ ನಗರಸಭೆಯಿಂದ ಪರವನಗಿ ನೀಡಿದ್ದ ಅಧಿಕಾರಿಗಳನ್ನು ಅಮಾನತು ಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ಹೀಗಾಗಿ ಡಿಸಿ ರೋಹಿಣಿ ಸಿಂಧೂರಿ ಅಕ್ರಮ ಕಟ್ಟಡಗಳ ತೆರವಿಗೆ ದಿಟ್ಟ ಕ್ರಮ ಕೈಗೊಂಡಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments