ಅಕ್ರಮ ಅರಣ್ಯ ಭೂಮಿ ಒತ್ತುವರಿ ತೆರವು

Webdunia
ಶನಿವಾರ, 17 ನವೆಂಬರ್ 2018 (18:27 IST)
ಅರಣ್ಯ ಭೂಮಿಯನ್ನು ಅಕ್ರಮ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಲಾಗಿದೆ.

ಬನ್ನೇರುಘಟ್ಟದ ಭೂತನಹಳ್ಳಿ ಬಳಿ ತೆರವು ಕಾರ್ಯಾಚರಣೆ ನಡೆದಿದೆ. ಬನ್ನೇರುಘಟ್ಟ ಕಗಲೀಪುರ ರಸ್ತೆಯಲ್ಲಿರುವ ಭೂತನಹಳ್ಳಿಯಲ್ಲಿ ಎಸಿಎಫ್ ರವೀಂದ್ರ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಯಿತು.  

4.10 ಎಕರೆ ಜಮೀನನ್ನು ತೆರವುಗೊಳಿಸಿ ಅರಣ್ಯ ಅಧಿಕಾರಿಗಳ ವಶಕ್ಕೆ ಪಡೆದುಕೊಂಡರು.
ಜಮೀನಲ್ಲಿದ್ದ ಗಿಡಗಳನ್ನ ಜೆಸಿಬಿ ಮುಖಾಂತರ ತೆರವುಗೊಳಿಸಲಾಯಿತು.  

ಜಯನಗರ ಬಿಜೆಪಿ ಕಾರ್ಪೊರೇಟರ್ ಸಿಕೆ ಗುರುಮೂರ್ತಿರವರಿಂದ ಒತ್ತುವರಿ ಆಗಿದೆ ಎಂದು ಆರೋಪ ಕೇಳಿಬಂದಿತ್ತು.
ಈ ಹಿನ್ನಲೆಯಲ್ಲಿ ಕೋರ್ಟ್ ಆದೇಶ ಮೇರೆಗೆ ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ ನಡೆಯಿತು. ಬನ್ನೇರುಘಟ್ಟ ಪೊಲೀಸರು ,ಅರಣ್ಯ ಅಧಿಕಾರಿಗಳು ಕಾರ್ಯಾಚರಣೆಗೆ ಸಾಥ್ ನೀಡಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments