Daily Horoscope

ಪಡಿತರ ಅಕ್ಕಿಯಲ್ಲಿ ಅಕ್ರಮ !

Webdunia
ಮಂಗಳವಾರ, 25 ಜನವರಿ 2022 (07:32 IST)
ರಾಯಚೂರು : ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುರಗುಂಟಾದಲ್ಲಿ ಗೋದಾಮೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಪಡಿತರ ಅಕ್ಕಿಯನ್ನ ಜಪ್ತಿ ಮಾಡಿದ್ದಾರೆ.
 
ಗುರಗುಂಟಾದ ತಿಮ್ಮಾರೆಡ್ಡಿಗೆ ಸೇರಿದ ಗೋದಾಮಿನಲ್ಲಿ ಪಡಿತರ ಅಕ್ಕಿ ಪತ್ತೆಯಾಗಿದೆ. ಪೊಲೀಸರ ರಕ್ಷಣೆಯೊಂದಿಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ 4,92,600 ರೂ ಮೌಲ್ಯದ 821 ಚೀಲ ಪಡಿತರ ಅಕ್ಕಿ ಜಪ್ತಿ ಮಾಡಲಾಗಿದೆ.

ಆರೋಪಿ ತಿಮ್ಮಾರೆಡ್ಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ದಾಳಿ ಹಿನ್ನೆಲೆ ಆಹಾರ ನಿರೀಕ್ಷಕ ಅಬ್ದುಲ್ ರೌಫ್ ದೂರು ದಾಖಲಿಸಿದ್ದು, ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments