ಅಕ್ರಮ ಭೂಮಿ ಮಂಜೂರಾತಿ: ಸಿಎಂ ಪುತ್ರ ಡಾ.ಯತೀಂದ್ರ ಸ್ಪಷ್ಟನೆ

Webdunia
ಶನಿವಾರ, 7 ಅಕ್ಟೋಬರ್ 2017 (17:16 IST)
ರಾಜ್ಯ ಸರಕಾರ ಅಕ್ರಮವಾಗಿ ತಮ್ಮ ಕಂಪೆನಿಗೆ ಭೂಮಿ ಮಂಜೂರಾತಿ ಮಾಡಿದೆ ಎನ್ನುವ ಬಿಜೆಪಿ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸ್ಪಷ್ಟನೆ ನೀಡಿದ್ದಾರೆ.
ಶಾಂತಾ ಇಂಡಸ್ಟ್ರೀಸ್‌ಗೆ ಅಕ್ರಮವಾಗಿ ಭೂಮಿ ಮಂಜೂರು ಮಾಡಲಾಗಿದೆ ಎನ್ನುವ ಆರೋಪ ಸತ್ಯಕ್ಕೆ ದೂರವಾಗಿದೆ. ಆರೋಪಗಳನ್ನು ಮುಂದುವರಿಸಿದ್ದೇ ಆದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
 
ಮ್ಯಾಟ್ರಿಕ್ಸ್ ಹಗರಣದ ಬಗ್ಗೆಯೂ ಸ್ಪಷ್ಟನೆ ನೀಡಿದ ಅವರು ಕಳೆದ ವರ್ಷವೇ ಮ್ಯಾಟ್ರಿಕ್ಸ್‌ಗೂ ನನಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದೇನೆ. ಪದೇ ಪದೇ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ಚಪಡಿಸಿದ್ದಾರೆ.
 
ಬಿಜೆಪಿ ಮುಖಂಡರು ಕೇವಲ ಚುನಾವಣೆಗಾಗಿ ಇಲ್ಲ ಸಲ್ಲದ ಆರೋಪಗಳನ್ನು ಹೊರಿಸುವುದು ಮುಂದುವರಿಸಿದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಡಾ.ಯತೀಂದ್ರ ಎಚ್ಚರಿಕೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್‌ಗೆ ತೆರಳಿದ್ದ ಮಹಿಳಾ ಟೆಕ್ಕಿ ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆ

ಸ್ವಯಂ ಘೋಷಿತ 'ಹಿಂದೂ ರಕ್ಷಕರು' ಈಗ ಏನು ಹೇಳುತ್ತಾರೆ

ಹುಟ್ಟುವ ಪ್ರತಿ ಮಗುವಿನ ಮೇಲೆ ₹1.28ಲಕ್ಷ ಸಾಲ, ತಮಿಳುನಾಡಿನ ಆರ್ಥಿಕ ಸ್ಥಿತಿ ಬಿಚ್ಚಿಟ್ಟ ವಿಜಯ್ ಸರ್ಕಾರ

ನಮ್ಮ ಮೇಲಿನ ತನಿಖೆಗೆ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದೆ ಕುಮಾರಸ್ವಾಮಿ

ಸಚಿವ ಸಂಪುಟ ವಿಸ್ತರಣೆಯ ಕಸರತ್ತಿನ ಬೆನ್ನಲ್ಲೇ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಭೇಟಿ

ಮುಂದಿನ ಸುದ್ದಿ
Show comments