Webdunia - Bharat's app for daily news and videos

Install App

ಅಕ್ರಮ ಸಾರಾಯಿ ಮಾರಾಟ : ಮಹಿಳೆಯರಿಂದ ಧರ್ಮದೇಟು

Webdunia
ಭಾನುವಾರ, 5 ಜೂನ್ 2016 (12:26 IST)
ಅಕ್ರಮವಾಗಿ ಸಾರಾಯಿ ಮಾರುತ್ತಿದ್ದವನಿಗೆ ಸ್ಥಳೀಯ ಮಹಿಳೆಯರು ಧರ್ಮದೇಟು ನೀಡಿದ ಘಟನೆ ಗೋಕಾಕ್ ತಾಲ್ಲೂಕಿನ ಹಳ್ಳೂರು ಗ್ರಾಮದಲ್ಲಿ ನಡೆದಿದೆ. 

ಮೇ 31 ರಂದು ಮಾಜಿ ಸಚಿವ, ಶಾಸಕ ಬಾಲಚಂದ್ರ ಜಾರಕಿಹೊಳಿ ಗ್ರಾಮಕ್ಕೆ ಆಗಮಿಸಿದಾಗ ಗ್ರಾಮದ ಮಹಿಳೆಯರು ಅವರಿಗೆ ಮನವಿ ಮಾಡಿಕೊಂಡು ಸರಾಯಿ ನಿಷೇಧವನ್ನು ಜಾರಿಗೊಳಿಸುವಂತೆ ಮಾಡಿದ್ದರು. ಆದರೆ  ಅದೇ ಗ್ರಾಮದ ನಿವಾಸಿ ನಿಂಗಪ್ಪ ಅಕ್ರಮವಾಗಿ ಸರಾಯಿ ಮಾರಾಟ ಮಾಡುತ್ತಿದ್ದ. 
 
ಈ ಸತ್ಯ ಬಹಿರಂಗವಾದ ಕೂಡಲೇ ಗ್ರಾಮದ ಮಹಿಳೆಯರೆಲ್ಲ ಸೇರಿ ಆತನಿಗೆ ಧರ್ಮದೇಟು ನೀಡಿದ್ದಾರೆ. ಬಳಿಕ ಆತನ
ಅರ್ಧ ತಲೆ ಬೋಳಿಸಿ ಚಪ್ಪಲಿ ಹಾಕಿ ಮೆರವಣಿಗೆ ಮಾಡಲಾಯಿತು.
 
ಗ್ರಾಮದಲ್ಲಿ ಮದ್ಯದ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲೇ ಬೇಕೆಂದು ಪಣ ತೊಟ್ಟಿರುವ ಮಹಿಳೆಯರ ಈ ದೃಢ ನಿರ್ಧಾರಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments