Webdunia - Bharat's app for daily news and videos

Install App

ಅಂಚೆ ಕಚೇರಿಯಲ್ಲಿ ಅಕ್ರಮ ಹಣ ವಸೂಲಿ

Webdunia
ಮಂಗಳವಾರ, 11 ಅಕ್ಟೋಬರ್ 2022 (15:11 IST)
ಬೇಲೂರಿನ ಅಂಚೆ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಮಿಥುನ್ ಎಂಬ ಅಂಚೆ ಕಚೇರಿ ನೌಕರ ಆಧಾರ್ ಕಾರ್ಡ್ ಮಾಡಿಕೊಡುವ ನೆಪದಲ್ಲಿ ಹಣ ವಸೂಲಿ ಮಾಡ್ತಿದ್ದ. ಫೋನ್ ನಂಬರ್ ಅಪ್ಡೇಟ್ ಮಾಡಲು 50 ರೂಪಾಯಿಯನ್ನು ನಿಗದಿ ಮಾಡಲಾಗಿದೆ. ಆದ್ರೆ ಇದರ ಬದಲಾಗಿ 120 ರೂಪಾಯಿಯನ್ನು ವಸೂಲಿ ಮಾಡಲಾಗ್ತಿತ್ತು. ಬಯೊಮೆಟ್ರಿಕ್ ಅಪ್ಡೇಟ್​ಗಾಗಿ 100 ರೂಪಾಯಿ ಬದಲಾಗಿ 200 ರೂ. ವಸೂಲಿ ಮಾಡ್ತಿದ್ದ. ಹಣ ವಸೂಲಿ ಮಾಡಿ ಹಣ ಸಂದಾಯ ರಶೀದಿ ನೀಡದೆ ಜನರಿಗೆ ವಂಚನೆ ಮಾಡ್ತಿದ್ನಂತೆ. ಅಧಿಕಾರಿಗೆ ಮುತ್ತಿಗೆ ಹಾಕಿ ಕರವೇ ಬಣದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಸಿದ್ದು, ಈ ವೇಳೆ ಮಾಡಿರೊ ತಪ್ಪನ್ನು ನೌಕರ ಒಪ್ಪಿಕೊಂಡಿದ್ದಾನೆ. ಹಲವು ತಿಂಗಳಿನಿಂದ ಇದೇ ರೀತಿ ಹಣ ವಸೂಲಿ ಮಾಡಲಾಗ್ತಿತ್ತು ಎಂದು ಜನರು ಆರೋಪ ಮಾಡ್ತಿದ್ದಾರೆ. ತಪ್ಪಿತಸ್ಥ ನೌಕರನ ವಿರುದ್ಧ ಸೂಕ್ತ ಕ್ರಮವಹಿಸುವಂತೆ ಸಾರ್ವಜನಿಕರು ಆಗ್ರಹಿಸ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ಯಾಂಕ್ ಗೆ ಬಂದ ದರೋಡೆಕೋರ ಖತರ್ನಾಕ್ ಐಡಿಯಾ ಮಾಡಿ 4 ಲಕ್ಷ ದೋಚಿದ: ಶಾಕಿಂಗ್ ಘಟನೆ Video

ನಾಳೆಯಿಂದ ರಾಷ್ಟ್ರ ರಾಜಧಾನಿಯಲ್ಲಿ ಬ್ರಿಕ್ಸ್ ಶೃಂಗಸಭೆ: ಭಾರತದತ್ತ ಹರಿದುಬರುತ್ತಿರುವ ವಿಶ್ವದ ಗಣ್ಯರ ದಂಡು

5 ಜಿ ನೆಟ್ ವರ್ಕ್ ಸಿಗುತ್ತಿಲ್ಲವೆಂದು ರೊಚ್ಚಿಗೆದ್ದ ಜನ ಟೆಲಿಕಾಂ ಉದ್ಯೋಗಿಯನ್ನು ಕಟ್ಟಿ ಹಾಕಿ ಏನು ಮಾಡಿದ್ರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಾಟ್ಸಾಪ್ ಮೂಲಕ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬುಕ್, ಕ್ಯಾನ್ಸಲ್ ಮಾಡುವುದು ಹೇಗೆ? ಹಂತ ಹಂತದ ವಿವರ

ಮುಂದಿನ ಸುದ್ದಿ
Show comments