ಅಕ್ರಮ ಅದಿರು ರಫ್ತು ಪ್ರಕರಣ: ರೆಡ್ಡಿ ಮನೆ ಮೇಲೆ ಎಸ್ಐಟಿ ದಾಳಿ

Webdunia
ಬುಧವಾರ, 23 ಸೆಪ್ಟಂಬರ್ 2015 (11:54 IST)
ಅಕ್ರಮವಾಗಿ ಅದಿರನ್ನು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾಧಿಕಾರಿಗಳ ತಂಡವು ಇಂದು ಮಾಜಿ ಸಚಿವ ಗಾಲಿ ಜನಾರ್ಧನ್ ರೆಡ್ಡಿ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಹಲವು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ. 
 
ಹೌದು, ಇಂದು ಬೆಳಗ್ಗೆ ಬಳ್ಳಾರಿ ನಗರದ ಶಿರಗುಪ್ಪ ರಸ್ತೆಯಲ್ಲಿರುವ ರೆಡ್ಡಿ ನಿವಾಸವನ್ನು ತಲುಪಿದ ತನಿಖಾಧಿಕಾರಿಗಳ ತಂಡ, ನಿವಸದಲ್ಲಿದ್ದ ಹಲವು ದಾಕಲೆಗಳನ್ನು ವಶಕ್ಕೆ ಪಡೆಯಿತು. ಬಳಿಕ ಆ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿತು. ಆದರೆ ತನಿಖಾಧಿಕಾರಿಗಳು ಮಾಧ್ಯಮಗಳಿಗೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಡಲಿಲ್ಲ. 
 
ಇನ್ನು ಗಾಲಿ ಜನಾರ್ಧನ ರೆಡ್ಡಿ ಅವರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಲ ವರ್ಷಗಳ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದರೋಡೆಗೆ ಬಂದವರನ್ನು ಈ ಇಬ್ಬರು ಹೆಣ್ಣು ಮಕ್ಕಳು ಹಿಮ್ಮೆಟ್ಟಿಸಿದ್ದು ಹೇಗೆ ನೋಡಿ Video

Video: ನಮ್ಮ ಮೆಟ್ರೋವನ್ನು ಬೆಡ್ ರೂಂ ಮಾಡಿಕೊಂಡ ಯುವ ಜೋಡಿ: ಅಸಭ್ಯ ವರ್ತನೆ ವಿಡಿಯೋ ವೈರಲ್

ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ: ವಿಜಯೇಂದ್ರ

ತಿಂಗಳಿಗೆ 90 ಸಾವಿರ ದುಡಿತೀನಿ ಸಾರ್.. ಕ್ಯಾಬ್ ಡ್ರೈವರ್ ಹೇಳಿದ ಕತೆ ಕೇಳಿ ಗ್ರಾಹಕ ಫುಲ್ ಶಾಕ್ Video

ರಾಹುಲ್ ಗಾಂಧಿ 20 ದಿನದಿಂದ ವಿದೇಶದಲ್ಲಿದ್ರು, ಎಲ್ಲಿ ಹೋಗಿದ್ರು ಇಷ್ಟು ದಿನ ಎಲ್ಲಿದ್ರು ಕೇಳಿದ್ರಾ: ಬಿಜೆಪಿ ಪ್ರಶ್ನೆ

Show comments