Daily Horoscope
✕

ಅಕ್ರಮ ಆಸ್ತಿ: ಎಸಿಬಿ ಅಧಿಕಾರಿಗಳ ದಾಳಿ

Webdunia
ಮಂಗಳವಾರ, 21 ಆಗಸ್ಟ್ 2018 (17:08 IST)
ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ.

ದಾವಣಗೆರೆಯಲ್ಲಿ ಎರಡು ಕಡೆಗಳಲ್ಲಿ ಎಸಿಬಿ ದಾಳಿ ನಡೆದಿದೆ. ಶಿಕಾರಿಪುರದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಎಫ್‌ ಡಿ ಎ ಆಗಿರುವ ಚನ್ನಪ್ಪ ಮನೆ ಹಾಗೂ ಮಲೆಬೆನ್ನೂರಿನಲ್ಲಿ ಡಿಸಿಸಿ ಬ್ಯಾಂಕ್ ಅಸಿಸ್ಟಂಟ್ ಮ್ಯಾನೇಜರ್ ಆಗಿರುವ ಭೀಮನಗೌಡ ಮನೆ ಮೇಲೆ ದಾಳಿ ನಡೆದಿದೆ.

ದಾವಣಗೆರೆಯ ಆಜಾದ್ ನಗರದಲ್ಲಿರುವ ಚನ್ನಪ್ಪ ನಿವಾಸ, ಎಸ್ ಎಸ್ ಲೇಔಟ್ ನಲ್ಲಿರುವ ಭೀಮನಗೌಡನ ಮನೆ ಮೇಲೆ ಎಸಿಬಿ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ದಾಳಿ ನಡೆದಿದೆ. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಪೊಲೀಸರೂ ಮನುಷ್ಯರಲ್ಲವೇ…ದೆಹಲಿ ಪ್ರತಿಭಟನೆ ವೇಳೆ ಗಾಯಗೊಂಡು ಕಣ್ಣೀರು ಹಾಕುತ್ತಿದ್ದ ಪೇದೆಯನ್ನು ತಬ್ಬಿ ಸಾಂತ್ವನಿಸಿದ ಡಿಸಿಪಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಿ.ಕೆ.ಶಿವಕುಮಾರ್ ಮತ್ತೆ ಸಿಎಂ ಆಗುವುದಕ್ಕೆ ನನ್ನ ತಕರಾರಿಲ್ಲ: ಬಿವೈ ವಿಜಯೇಂದ್ರ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments