Daily Horoscope
✕

ಅಕ್ರಮ ಆಸ್ತಿ : CBI ನಿಂದ ಡಿಕೆಶಿಗೆ ಇನ್ನೂ ಒಂದು ವಾರ ರಿಲೀಫ್

Webdunia
ಶನಿವಾರ, 25 ಫೆಬ್ರವರಿ 2023 (10:42 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಇನ್ನೂ ಒಂದು ವಾರ ರಿಲೀಫ್ ಕೊಟ್ಟಿದೆ.
 
ಡಿಕೆಶಿ ವಿರುದ್ಧ ಸಿಬಿಐ ನಡೆಸುತ್ತಿದ್ದ ತನಿಖೆಗೆ ಈ ಹಿಂದೆ ಕೋರ್ಟ್ ತಡೆ ನೀಡಿತ್ತು. ಅಲ್ಲದೇ ಫೆಬ್ರವರಿ 24ಕ್ಕೆ ಸಿಬಿಐಗೆ ತನಿಖಾ ಪ್ರಗತಿ ವರದಿ ನೀಡುವಂತೆ ಸೂಚಿಸಿತ್ತು. ಈ ಸಂಬಂಧ ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಡಿಕೆಶಿಗೆ ಇನ್ನೂ ಒಂದು ವಾರ ಬಿಡುವು ನೀಡಿದೆ.

ಸಿಬಿಐ ಪರ ವಕೀಲರು ತನಿಖಾ ಪ್ರಗತಿ ವರದಿ ಸಲ್ಲಿಸಿದ ಬಳಿಕ ಮಾರ್ಚ್ 3ಕ್ಕೆ ವಿಚಾರಣೆ ಮುಂದೂಡಿತು. ಈ ವೇಳೆ ಮಧ್ಯಂತರ ತಡೆ ಆದೇಶದಲ್ಲಿ ಮಾರ್ಪಾಡು ಮಾಡುವಂತೆ ಸಿಬಿಐ ಮನವಿ ಮಾಡಿತು. ಅದಕ್ಕೆ ಅನುಮತಿ ಕೊಡದ ಹೈಕೋರ್ಟ್ ಮುಂದಿನ ವಿಚಾರಣೆ (ಮಾ.3) ತನಕ ಯಥಾಸ್ಥಿತಿಯಲ್ಲಿ ಮುಂದುವರಿಯುವಂತೆ ಸೂಚಿಸಿತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments