Webdunia - Bharat's app for daily news and videos

Install App

ಅಕ್ರಮ : ಆರ್.ಡಿ.ಪಾಟೀಲ್ ಮತ್ತೆ ಸಿಐಡಿ ವಶಕ್ಕೆ!

Webdunia
ಗುರುವಾರ, 26 ಮೇ 2022 (09:03 IST)
ಕಲಬುರಗಿ : ಪಿಎಸ್ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಮುಂದುವರಿದಿದೆ.

ಪ್ರಕರಣದ ಕಿಂಗ್ಪಿನ್ ಆರ್.ಡಿ.ಪಾಟೀಲ್ ಅವರನ್ನು ಮತ್ತೆ ಏಳು ದಿನಗಳ ಕಾಲ ಸಿಐಡಿ ಕಸ್ಟಡಿಗೆ ಪಡೆದುಕೊಂಡಿದೆ.

ಸಿಐಡಿ ಡಿವೈಎಸ್ಪಿ ವೀರೇಂದ್ರ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಬ್ಲೂಟೂತ್ ಕಿಂಗ್ಪಿನ್ ಆರ್.ಡಿ.ಪಾಟೀಲ್ ಅವರನ್ನು ಮೇ 30ರವರೆಗೆ ಕಸ್ಟಡಿಗೆ ಪಡೆದು ಕಲಬುರಗಿ ಸಿಐಡಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. 

ಎಂಎಸ್ಐ ಕಾಲೇಜು ಪರೀಕ್ಷಾ ಕೇಂದ್ರ ಅಕ್ರಮ ಕುರಿತಂತೆ ಕಲಬುರಗಿ ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತಂತೆ ತನಿಖೆ ಕೈಗೊಂಡ ಸಿಐಡಿ ತಂಡ ಕಲಬುರಗಿಯ ಸಿಐಡಿ ಕಚೇರಿಯಲ್ಲಿ ಆರ್.ಡಿ.ಪಾಟೀಲ್ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments