Webdunia - Bharat's app for daily news and videos

Install App

ಅಕ್ರಮ ಮರಳು ಅಡ್ಡೆ ಮೇಲೆ ದಾಳಿ: ವಶಪಡಿಸಿಕೊಂಡ ಮರಳು ಎಷ್ಟು ಗೊತ್ತಾ?

Webdunia
ಬುಧವಾರ, 12 ಡಿಸೆಂಬರ್ 2018 (16:32 IST)
ಅಕ್ರಮವಾಗಿ ಸಂಗ್ರಹಿಸಿದ್ದ ಮರಳು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ದೇವದುರ್ಗ ಪೊಲೀಸರು ದಾಳಿ ನಡೆಸಿದ್ದು, 3.25 ಲಕ್ಷ ಮೌಲ್ಯದ ಮರಳನ್ನು ಜಪ್ತಿ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದ ಹೊಲದಲ್ಲಿ 650 ಮೆಟ್ರಿಕ್ ಟನ್ ಮರಳನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ದೇವದುರ್ಗ ಪೊಲೀಸರು, ಭೋಜಪ್ಪ ಎನ್ನುವವರ ಜಮೀನಿನಲ್ಲಿದ್ದ ಸುಮಾರು 3.25 ಲಕ್ಷ ರೂಪಾಯಿ ಮೌಲ್ಯದ 650 ಮೆಟ್ರಿಕ್ ಟನ್​ ಮರಳು ಜಪ್ತಿ ಮಾಡಿದ್ದಾರೆ. 

ಈ ಮರಳನ್ನು ಕೃಷ್ಣ ನದಿಯಿಂದ ಅಕ್ರಮವಾಗಿ ಸಾಗಿಸಿ ತಂದು ಇಲ್ಲಿ ಸಂಗ್ರಹಿಸಿಡಲಾಗಿತ್ತು. ಈ ಬಗ್ಗೆ ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments