Webdunia - Bharat's app for daily news and videos

Install App

ಅನೈತಿಕ ಸಂಬಂಧಕ್ಕೆ ಅಡ್ಡಿ: ಹೆತ್ತ ಮಗನನ್ನೇ ಹತ್ಯೆಗೈದ ತಾಯಿ

Webdunia
ಮಂಗಳವಾರ, 14 ಮಾರ್ಚ್ 2017 (18:43 IST)
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎನ್ನುವ ಆಕ್ರೋಶದಿಂದಾಗಿ ಹೆತ್ತಮಗನನ್ನೇ ಹತ್ಯೆಗೈದ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಗುಪ್ಪಿಯಲ್ಲಿ ತಾಯಿ ರೇಷ್ಮಾ ತನ್ನ ಪ್ರಿಯಕರ ದಿಲೀಪ್ ಜೋಗಿಯೊಂದಿಗೆ ಸೇರಿಕೊಂಡು ಪುತ್ರ ಕಿರಣ್‌ನನ್ನು ಹತ್ಯೆಗೈದಿದ್ದರು.
 
ಪುತ್ರ ಕಿರಣ್‌ನನ್ನು ಪತ್ನಿ ರೇಷ್ಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಜೋಗಿ ಹತ್ಯೆಗೈದಿದ್ದಾರೆ ಎಂದು ಕಿರಣ್ ತಂದೆ ದಾದಾ ಪೊಲೀಸರಿಗೆ ದೂರು ನೀಡಿದ್ದರು.
 
ದೂರಿನ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿ ಮಹಿಳೆ ರೇಷ್ಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಜೋಗಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
 
ವಿಚಾರಣೆಯಲ್ಲಿ ಆರೋಪಿಗಳು ಹತ್ಯೆ ಮಾಡಿರುವುದನ್ನು ಒಪ್ಪಿಕೊಂಡ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ರೈಲು ನಿಲ್ದಾಣಗಳಲ್ಲಿ ಆಹಾರ ಪರಿಶೀಲನೆ ವೇಳೆ ಅವಧಿ ಮೀರಿದ ಹಾಲು, ಮೊಸರು, ಪ್ಲಾಸ್ಟಿಕ್ ಬಳಸಿ ಇಡ್ಲಿ ತಯಾರು ಪತ್ತೆ

ಯುವಕನ ಅತಿವೇಗದ ಕ್ರೇಜ್‌ಗೆ ಪ್ರಾಣನೇ ಹೋಯಿತು, ಭಯಾನಕ ವಿಡಿಯೋ

ವಿಶ್ವದ ಅತಿ ಎತ್ತರದ ಚೆನಾವ್ ಸೇತುವೆಯಲ್ಲಿ ವಂದೇ ಭಾರತ್ ಚಲಿಸಿದ ವೇಗದಲ್ಲಿ ಐತಿಹಾಸಿಕ ಮೈಲಿಗಲ್ಲು

ನಿದ್ದೆಗೆ ಜಾರಿದಾಗ ಪರ್ಸ್‌, ಮೊಬೈಲ್ ಕಳವು, ಮಹಿಳೆ ಮುಂದೆ ನಡೆದುಕೊಂಡ ರೀತಿಗೆ ರೈಲಿನ ಗಾಜು ಪುಡಿ ಪುಡಿ, Video

ವೇಷ ಧರಿಸಿ ಭಿಕ್ಷಾಟನೆಗಿಳಿದ ಯೂಟ್ಯೂಬರ್‌, ಆದರೆ ಅಚ್ಚರಿಯ ವಿಷಯವೇನೆಂದರೆ

ಮುಂದಿನ ಸುದ್ದಿ
Show comments