Webdunia - Bharat's app for daily news and videos

Install App

ಅಕ್ರಮ ಸಂಬಂಧ,ನೇಣಿಗೆ ಶರಣಾದ ಪ್ರೇಮಿಗಳು

Webdunia
ಬುಧವಾರ, 27 ಡಿಸೆಂಬರ್ 2023 (17:22 IST)
ಅಕ್ರಮ ಸಂಬಂಧ ಹೊಂದಿದ್ದ  ಯುವಕ ಹಾಗೂ ಮಹಿಳೆ ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ಕೋಲಾರ ಜಿಲ್ಲೆಯ ಎಸ್.ಜೀಡಮಾಕಲಪಲ್ಲಿ ಗ್ರಾಮದಲ್ಲಿ ನಡೆದಿದೆ.

ಮೃತರಾದ ಅನಸೂಯಗೆ ಮದುವೆಯಾಗಿ ಎರಡು ಮಕ್ಕಳು ಇದ್ದರೂ ಸಹ ಸಹ ಅವಿವಾಹಿತ ಮೃತ ಯುವಕ ವಿಜಯ್ ಕುಮಾರ್ನೊಂದಿಗೆ ಅಕ್ರಮ ಸಂಬಂಧವಿತ್ತು. ಇದೀಗ ಗ್ರಾಮದಲ್ಲಿ ಏಕಾಏಕಿ ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments