Webdunia - Bharat's app for daily news and videos

Install App

ಅನೈತಿಕ ಸಂಬಂಧ ಬೇಡ ಎಂದ ಮಹಿಳೆಯ ಅಶ್ಲೀಲ ಪೋಟೋ ವೈರಲ್

Webdunia
ಶುಕ್ರವಾರ, 7 ಫೆಬ್ರವರಿ 2020 (15:15 IST)
ಅಕ್ರಮ ಸಂಬಂಧವನ್ನು ಕೊನೆಗಾಣಿಸಿದ ಮಹಿಳೆಯೊಬ್ಬಳ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ಅಶ್ಲೀಲ ಫೋಟೊಗಳನ್ನು ವೈರಲ್ ಮಾಡಿರೋ ಆರೋಪಿಗಳಿಬ್ಬರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಅನೈತಿಕ ಸಂಬಂಧ ಮುಂದುವರಿಸೋದು ಬೇಡ ಅಂತ ವ್ಯಕ್ತಿಗೆ ಮಹಿಳೆ ಹೇಳಿದ್ದಾರೆ. ಆದರೆ ಅಶ್ಲೀಲ ಫೋಟೋ ತೆಗೆದಿಟ್ಟುಕೊಂಡಿದ್ದ ವ್ಯಕ್ತಿಯು ಮಹಿಳೆಗೆ ಹೆದರಿಸೋಕೆ ಶುರುಮಾಡಿದ್ದನಂತೆ.

ಇದೀಗ ಫೋಟೋ ವೈರಲ್ ಮಾಡಿರೋದಕ್ಕಾಗಿ ಮಹಿಳೆಯು ಕೇಸ್ ದಾಖಲು ಮಾಡಿದ್ದಾಳೆ.  ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಈ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments