ಸ್ವಕ್ಷೇತ್ರ ಬಿಡಲ್ಲ… ಹೈಕಮಾಂಡ್ ಹೇಳಿದ್ದೇ ಫೈನಲ್: ಯಡಿಯೂರಪ್ಪ

Webdunia
ಮಂಗಳವಾರ, 26 ಸೆಪ್ಟಂಬರ್ 2017 (18:07 IST)
ಬೆಂಗಳೂರು: ಬಾಗಲಕೋಟೆ ಜಿಲ್ಲೆ ತೇರದಾಳದಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ತೇರದಾಳದಿಂದ ಸ್ಪರ್ಧೆ ವಿಚಾರದಲ್ಲಿ ಏನೂ ಸತ್ಯಾಂಶವಿಲ್ಲ. ಎಲ್ಲಾ ಕಡೆಯಿಂದ ಮತದಾರರು ಕರೆಯುತ್ತಿದ್ದಾರೆ. ಆದರೆ ಪ್ರತಿಸಲ ಸ್ಪರ್ಧಿಸುತ್ತಿದ್ದ ನಮ್ಮ ಶಿಕಾರಿಪುರ ಕ್ಷೇತ್ರವನ್ನು ನೀವು ಹೇಗೆ ಬಿಟ್ಟು ಹೋಗುತ್ತೀರಿ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದರು.

ಮುಂದೆ ಹೈಕಮಾಂಡ್ ಜತೆ ಚರ್ಚಿಸಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎನ್ನುವುದನ್ನು ನಿರ್ಧಾರ ಮಾಡುತ್ತೇನೆ ಎಂದು ಬಿಎಸ್ ವೈ ಹೇಳಿದ್ದಾರೆ. ಈ ಹಿಂದೆ ಉಮಾಶ್ರೀ ಸ್ಪರ್ಧಿಸುವ ತೇರದಾಳ ಕ್ಷೇತ್ರದಿಂದ ಯಡಿಯೂರಪ್ಪ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗಿತ್ತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments