Webdunia - Bharat's app for daily news and videos

Install App

ಆಗಸದಲ್ಲಿ ವಿಮಾನಗಳಿಂದ ಚಿತ್ತಾರ

Webdunia
ಭಾನುವಾರ, 6 ನವೆಂಬರ್ 2022 (18:15 IST)
ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ, ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡವು ಗುಜರಾತ್​​ನ ವಡೋದರಾದಲ್ಲಿ ವೈಮಾನಿಕ ಪ್ರದರ್ಶನವನ್ನು ನೀಡಿತು. ದರ್ಜಿಪುರದ ವಾಯುಪಡೆ ನಿಲ್ದಾಣದ ಪರೇಡ್ ಮೈದಾನದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸಲಾಗಿತ್ತು. ಇಂಡಿಯನ್​​​ ಏರ್​ ಫೋರ್ಸ್​​ನ 90 ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ವೈಮಾನಿಕ ಪ್ರದರ್ಶನವನ್ನು ಆಯೋಜನೆ ಮಾಡಲಾಗಿತ್ತು. ಆಗಸದಲ್ಲಿ ವಿಮಾನಗಳು ಬಣ್ಣಬಣ್ಣದ ಚಿತ್ತಾರ ಮೂಡಿಸಿದ್ವು, ಸಾಲಾಗಿ ಸಾಗಿದ ವಿಮಾನಗಳನ್ನು ಕಂಡ ಜನರು ಹರ್ಷಿತರಾದ್ರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

79th Independence day: ಮೋದಿಗೆ ವಿಶೇಷ ಗಿಫ್ಟ್ ಕೊಟ್ಟ ಪುಟಾಣಿಗಳು

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ

ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್ ಘೋಷಿಸಿದ ಮೋದಿ

ಮುಂದಿನ ಸುದ್ದಿ
Show comments