ಯಾವುದೇ ಕ್ಷಣ ಸಮ್ಮಿಶ್ರ ಸರಕಾರ ಪತನ: ಡಿವಿಎಸ್

Webdunia
ಭಾನುವಾರ, 8 ಜುಲೈ 2018 (15:30 IST)
ಯಾವುದೇ ಕ್ಷಣದಲ್ಲಿ ಸಮ್ಮಿಶ್ರ ಸರಕಾರ  ಪತನ ಆಗುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಹೇಳಿದ್ದಾರೆ. ಇವರು ಪ್ರತಿನಿತ್ಯ  ಕುರ್ಚಿಗಾಗಿ ಕಚ್ಚಾಟ  ನಡೆಸುತ್ತಿದ್ದು  ಆಡಳಿತ ಯಂತ್ರ  ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಹೇಳಿದ್ದಾರೆ.

ಮಂಗಳೂರುನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ. ವಿ. ಸದಾನಂದ ಗೌಡ, ಸಮಿಶ್ರ ಸರಕಾರ ಯಾವಾಗ ಹೋಗುತ್ತದೆ ಎಂದು ಜನರು  ಕಾಯುತ್ತಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡು ಪಕ್ಷಗಳು ತಮ್ಮ ತಮ್ಮ ಕುರ್ಚಿ  ಉಳಿಸುಕೊಳ್ಳಲು  ಹೋರಾಟ ಮಾಡುತ್ತಿವೆ. ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಅಧಿಕಾರಿಗಳ ಮೇಲೆ ಹಿಡಿತವಿಲ್ಲ. ಅಧಿಕಾರಿಗಳು ತಮಗೆ  ಇಸ್ಟ್ಟ  ಬಂದಂತೆ  ಆಡಳಿತ ನಡೆಸುತ್ತಿದ್ದಾರೆ. ಈ ಸರಕಾರ ಹೆಚ್ಚು ಬಾಳುವುದಿಲ್ಲ ಎಂದು ಹೇಳಿದರು .

ರಾಜ್ಯದಲ್ಲಿ ಇಷ್ಟು  ಮಳೆಯಾಗುತ್ತಿದ್ದರು  ಕೂಡ ಇನ್ನು ಕೂಡ ಸರಕಾರ ಸಭೆ ನಡೆಸಿಲ್ಲ. ಯಾವುದೇ ಪರಿಹಾರ ನೀಡಿಲ್ಲ. ಜನರು ನೀರಿನಲ್ಲಿ ಮುಳುಗುತಿದ್ದಾರೆ. ಆದ್ರೂ ಇವರಿಗೆ ಕ್ಯಾರೇ ಇಲ್ಲ. ಇವರಿಗೆ ಇವರು ನಾಳೆ ಮುಳುಗಿ ಹೋಗುತ್ತಾರೆ ಎಂದು ಗೊತ್ತಿದೆ. ಅದಕ್ಕೆ ಇವರು ಏನೂ ಅಭಿವೃದ್ಧಿ  ಮಾಡುವುದಿಲ್ಲ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments