ಅನೈತಿಕ ಸಂಬಂಧ; ತಮ್ಮನನ್ನೇ ಕೊಲೆ ಮಾಡಿದ ಅಣ್ಣ

Webdunia
ಶುಕ್ರವಾರ, 15 ಫೆಬ್ರವರಿ 2019 (15:54 IST)
ಹೆಂಡತಿಯ ಅನೈತಿಕ ಸಂಬಂಧಕ್ಕೆ ಅಣ್ಣನೇ ತಮ್ಮನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.

ತನ್ನ ಹೆಂಡತಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ತಮ್ಮನನ್ನೆ ಕೊಚ್ಚಿ ಕೊಲೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ನಡೆದಿದೆ.

32 ವರ್ಷದ ಸಿದ್ದರಾಮ ಶಿವಪ್ಪ ಬಳಬಟ್ಟಿ ಕೊಲೆಯಾದ ವ್ಯಕ್ತಿ. ಮೃತ ಸಿದ್ದರಾಮ ಬಳಬಟ್ಟಿ ಅಣ್ಣನ ಹೆಂಡತಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎನ್ನಲಾಗಿದೆ.

ಬೆಳಿಗ್ಗೆ ಮನೆಯಲ್ಲಿ ಸಿದ್ದರಾಮ ಸ್ನಾನ ಮಾಡುವಾಗ ಅಣ್ಣ ನಿಂಗಪ್ಪ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿದ್ದು, ಕೊಲೆಗೈದ ಆರೋಪಿ ನಿಂಗಪ್ಪನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಯಾಣದೂದ್ದಕ್ಕೂ ಯುವತಿ ಕೈ ಕಾಲು, ಮುಟ್ಟಿ ದೌರ್ಜನ್ಯ, ರ‍್ಯಾಪಿಡೋ ಬೈಕ್‌ ಸವಾರ ಅರೆಸ್ಟ್‌

ಭಯೋತ್ಪಾದನೆ ವಿಚಾರವಾಗಿ ಮತ್ತೇ ಪಾಕ್, ಅಫ್ಘಾನಿಸ್ತಾನ ನಡುವೆ ಮಾತುಕತೆ ವಿಫಲ

ವೋಟ್ ಚೋರಿ ಕಲ್ಪನೆಯ ಜನಕ ಯಾರೆಂದು ಎಸ್.ಸುರೇಶ್ ಕುಮಾರ್ ಪ್ರಶ್ನೆ

ಯಶಸ್ವಿ ರಾಜಕೀಯ ಜೀವನವನ್ನು ಹೊಂದಲು ಸುಳ್ಳು ಹೇಳುವುದು ಸರಿಯೇ: ರಾಹುಲ್ ಗಾಂಧಿಯನ್ನು ಕುಟುಕಿದ ರಾಜನಾಥ್ ಸಿಂಗ್

ಉಪರಾಷ್ಟ್ರಪತಿ ರಾಧಾಕೃಷ್ಣನ್‌ ರಾಜ್ಯದ ಮೊದಲ ಭೇಟಿಯಲ್ಲೇ ಹಲವು ಮಹತ್ವದ ಕಾರ್ಯಕ್ರಮ

ಮುಂದಿನ ಸುದ್ದಿ
Show comments