Webdunia - Bharat's app for daily news and videos

Install App

ಅನೈತಿಕ ಸಂಬಂಧ; ಪತ್ನಿ ಕೊಲೆ

Webdunia
ಭಾನುವಾರ, 26 ನವೆಂಬರ್ 2023 (18:20 IST)
ಅನೈತಿಕ ಸಂಬಂಧ ಹಿನ್ನಲೆ ಪತ್ನಿಯನ್ನು ಕೊಲೆಗೈದು ಪತಿ, ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ಆನೇಕಲ್ ತಾಲೂಕಿನ ತಮ್ಮನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.. ಲಕ್ಷ್ಮಮ್ಮ ಕೊಲೆಯಾದ ದುರ್ದೈವಿಯಾಗಿದ್ದು, ಮಹದೇವಯ್ಯ ಆನೇಕಲ್​​ನ ಸೈಡ್ಸ್ ಕಂಪನಿಯಲ್ಲಿ ಪತಿ ಮಹದೇವಯ್ಯ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಮೃತ ಲಕ್ಷ್ಮಮ್ಮ ತಮ್ಮ ರಘುಪತಿ ಆನೇಕಲ್‌ ‌ಪೊಲೀಸ್‌‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ವೃದ್ಧ ಮಹಿಳೆ ಮಾಂಗಲ್ಯ ಎದುರಿಸಲು ಬಂದಾಗ ನಡೆಯಿತು ಪವಾಡ Video

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments