ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ: ಸಿಎಂ ನೇತೃತ್ವದಲ್ಲಿ ಡಿ.11ರಂದು ಸಭೆ

Sampriya
ಸೋಮವಾರ, 9 ಡಿಸೆಂಬರ್ 2024 (19:49 IST)
ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್‌ 11ರಂದು ನಾಲ್ಕು ಜಿಲ್ಲೆಯ ಸರ್ವಪಕ್ಷ ಸಭೆ ಕರೆದಿದ್ದಾರೆ ಎಂದು ಹೋರಾಟ ಸಮಿತಿ ಅಧ್ಯಕ್ಷ ಅಜಯ್‌ ಕುಮಾರ್‌ ಸರನಾಯಕ ಹೇಳಿದರು.

ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಈಡೇರಿಸಬೇಕು. ಇಲ್ಲದಿದ್ದರೆ ಮುಂದಿನ ಹೋರಾಟದ ಬಗ್ಗೆ ಚರ್ಚಿಸಿ ಹೋರಾಟ ಮಾಡುತ್ತೇವೆ. ಸಭೆಯಲ್ಲಿ ನಮ್ಮ ಹಕ್ಕನ್ನು ನಾವು ಪ್ರತಿಪಾಧಿಸುತ್ತೇವೆ ಎಂದರು.

ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆ ಹಲವು ವರ್ಷಗಳಿಂದ ಕುಂಟುತ್ತಾ ಸಾಗಿದೆ. ಯೋಜನೆ ಪೂರ್ಣಗೊಳಿಸಲು ಅಹೋರಾತ್ರಿ ಹೋರಾಟದ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಲಾಗಿದೆ.

ಈ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜವಾಗುತ್ತಿಲ್ಲ. ಹಾಗಾಗಿ ಬಾಗಲಕೋಟೆ ಜಿಲ್ಲಾಡಳಿತ ಕಚೇರಿ ಮುಂಭಾಗದಲ್ಲಿ ರೈತರು ಹೋರಾಟ ನಡೆಸುತ್ತಿದ್ದೇವೆ. ಸರ್ಕಾರವು ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ತೀವ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಮುಂದಿನ ಸುದ್ದಿ
Show comments