Webdunia - Bharat's app for daily news and videos

Install App

ಮಹಿಳೆಯರ ಸುರಕ್ಷತೆಗೆ ಪ್ಯಾನಿಕ್ ಬಟನ್ ಅಳವಡಿಕೆ

Webdunia
ಸೋಮವಾರ, 27 ನವೆಂಬರ್ 2023 (14:00 IST)
ಮಾಲ್, ಮೆಟ್ರೋ ಸೇರಿದಂತೆ ಹಲವೆಡೆ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬರುತ್ತಿದೆ. ಇದರಿಂದಾಗಿ ಬೆಂಗಳೂರಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ BMTC ಟ್ರಾನ್ಸ್‌ಪೋರ್ಟ್ ಅನ್ನು ಸೇಫ್ ಟ್ರಾನ್ಸ್‌ಪೋರ್ಟ್ ಮಾಡಲು ಹೊರಟಿದೆ.

ಇತ್ತಿಚಿನ ದಿನಗಳಲ್ಲಿ ಬೆಂಗಳೂರಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಬೆಳಕಿಗೆ ಬರುತ್ತಿವೆ. ಈ ನಿಟ್ಟಿನಲ್ಲಿ ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಒತ್ತು ಕೊಡುತ್ತಿದೆ. ಪಬ್ಲಿಕ್ ಟ್ರಾನ್ಸ್‌ಪೋರ್ಟ್ ಅನ್ನು ಸೇಫ್ ಟ್ರಾನ್ಸ್‌ಪೋರ್ಟ್ ಮಾಡುವುದಾಗಿ ಬಿಎಂಟಿಸಿ ಎಂಡಿ ಸತ್ಯವತಿ ಹೆಜ್ಜೆ ಇಟ್ಟಿದ್ದಾರೆ.

ಮಹಿಳೆಯರು ಬಸ್‍ನಲ್ಲಿ ಪ್ರಯಾಣಿಸುವಾಗ ಏನಾದರೂ ತೊಂದರೆಯಾದರೆ, ಬಸ್ ಸೀಟ್ ಪಕ್ಕದಲ್ಲೇ ಇರೋ ಪ್ಯಾನಿಕ್ ಬಟನ್ ಕ್ಲಿಕ್ ಮಾಡಬಹುದು. ಈ ಬಟನ್ ಕ್ಲಿಕ್ ಮಾಡಿದ ತಕ್ಷಣ ಈ ಅಲರ್ಟ್ ಬಿಎಂಟಿಸಿ ಕಂಟ್ರೋಲ್ ರೂಮ್‍ಗೆ ಬರುತ್ತದೆ. ಜೊತೆಗೆ ಸಾರಥಿಗೆ ಲೋಕೇಶನ್ ಹೋಗುತ್ತದೆ. ಆ ಲೋಕೇಷನ್‍ನಲ್ಲೇ ಬಿಎಂಟಿಸಿ ಟೀಮ್ ಬರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ