Daily Horoscope
✕

ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡ್ತೀವಿ : ಬೊಮ್ಮಾಯಿ

Webdunia
ಭಾನುವಾರ, 27 ನವೆಂಬರ್ 2022 (08:29 IST)
ಶಿವಮೊಗ್ಗ : ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡೋ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದ್ದಾರೆ.

ಬಿಜೆಪಿಯ ಪ್ರಮುಖ ಅಜೆಂಡಾಗಳಲ್ಲಿ ಒಂದಾದ ಏಕರೂಪ ನಾಗರಿಕ ಸಂಹಿತೆಯನ್ನು ದೇಶಾದ್ಯಂತ ಬಿಡಿಬಿಡಿಯಾಗಿ ಜಾರಿಗೆ ತರುವ ಪ್ರಯತ್ನಗಳು ಆರಂಭವಾದಂತೆ ಕಾಣುತ್ತಿದೆ.

ಇತ್ತೀಚಿಗೆ ಮುಗಿದ ಹಿಮಾಚಲ ಪ್ರದೇಶ ಚುನಾವಣೆ ವೇಳೆಯೂ ಬಿಜೆಪಿ ಏಕರೂಪ ನಾಗರಿಕ ಸಂಹಿತೆ ಜಾರಿಗಾಗಿ ಸಮಿತಿ ರಚಿಸಿತ್ತು. ಇದೀಗ ಕರ್ನಾಟಕದಲ್ಲಿಯೂ ಬಿಜೆಪಿ, ಏಕರೂಪ ನಾಗರಿಕ ಸಂಹಿತೆ ಜಾರಿಯ ಜಪ ಶುರು ಮಾಡಿಕೊಂಡಿದೆ.

ಶಿವಮೊಗ್ಗದಲ್ಲಿ ನಿನ್ನೆಯಷ್ಟೇ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಸುಳಿವು ನೀಡಿದ್ದ ಸಿಎಂ, ಇವತ್ತು ಕೂಡ ಅದೇ ಜಪ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡೋ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments